day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj *ರಾಜ್ಯ ಮಟ್ಟಕ್ಕೆ ಆಯ್ಕೆ* – AVIN TV

लाइव कैलेंडर

December 2024
M T W T F S S
 1
2345678
9101112131415
16171819202122
23242526272829
3031  

AVIN TV

Latest Online Breaking News

*ರಾಜ್ಯ ಮಟ್ಟಕ್ಕೆ ಆಯ್ಕೆ*

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

*ರಾಜ್ಯ ಮಟ್ಟಕ್ಕೆ ಆಯ್ಕೆ*
ಇತ್ತೀಚಿಗೆ ಪಟ್ಟಣದ ಕುವೆಂಪು ಕಲಾ ಮಂದಿರದಲ್ಲಿ ನಡೆದ ಚಿಕ್ಕಮಗಳೂರು ಜಿಲ್ಲಾ ಮಟ್ಟದ *ಯುವಜನೋತ್ಸವ 2024-25* ಸ್ಪರ್ಧೆಯಲ್ಲಿ ಮೂಡಿಗೆರೆಯ ಮಿತ್ರ ಜಾನಪದ ಕಲಾ ತಂಡವು ಜಾನಪದ ಗೀತೆ ಸ್ಪರ್ಧೆಯಲ್ಲಿ ಗುಂಪು ಮತ್ತು ವಯಕ್ತಿಕ ವಿಭಾಗದಲ್ಲಿ ಸ್ಪರ್ದಿಸಿ ಬಹುಮಾನ ಪಡೆದು ಮೂಡಿಗೆರೆ ತಾಲೂಕಿಗೆ ಹಾಗೂ ಜಿಲ್ಲೆಗೆ ಕೀರ್ತಿಯನ್ನ ತಂದಿರುತ್ತಾರೆ,, ಗುಂಪು ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ವಯಕ್ತಿಕ ವಿಭಾಗದಲ್ಲಿ *ಶ್ರೀಯುತ ಸಂದೇಶ್* ಮಗ್ಗಲಮಕ್ಕಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ, ರಾಜ್ಯ ಮಟ್ಟಕ್ಕೆ ಆಯ್ಕೆಯಾದ *ಸಂದೇಶ್* ಮಗ್ಗಲಮಕ್ಕಿ ಮತ್ತು ಜಿಲ್ಲೆಯಲ್ಲಿ ದ್ವಿತೀಯ ಸ್ಥಾನ ಪಡೆದ ಮೂಡಿಗೆರೆಯ ಮಿತ್ರ ಜಾನಪದ ಕಲಾ ತಂಡದ ಎಲ್ಲಾ ವಿಜೇತರಿಗೆ ಮತ್ತು ತರಬೇತುದಾರರಿಗೆ ಮೂಡಿಗೆರೆಯ ಹಿರಿಯ ಮತ್ತು ಕಿರಿಯ ಕಲಾವಿದರು ಅಭಿನಂದನೆಗಳನ್ನ ಸಲ್ಲಿಸಿರುತ್ತಾರೆ,,

About Author

Leave a Reply

Your email address will not be published. Required fields are marked *