day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ರಾಜ್ಯ ಮಟ್ಟಕ್ಕೆ ಆಯ್ಕೆ – AVIN TV

लाइव कैलेंडर

December 2024
M T W T F S S
 1
2345678
9101112131415
16171819202122
23242526272829
3031  

AVIN TV

Latest Online Breaking News

ರಾಜ್ಯ ಮಟ್ಟಕ್ಕೆ ಆಯ್ಕೆ

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ರಾಜ್ಯ ಮಟ್ಟಕ್ಕೆ ಆಯ್ಕೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ.ಶಾಂತಿವನ ಟ್ರಸ್ಟ್.( ರಿ ) ಇವರು ಪ್ರತೀ ವರ್ಷ ನಡೆಸುವ ವಿವಿಧ ಸ್ಪರ್ಧೆಗಳಲ್ಲಿ 2024-25ನೇ ಸಾಲಿನ ಸ್ಪರ್ಧೆಯಲ್ಲಿ ಶ್ರೀ ವಿದ್ಯಾಭಾರತಿ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರಾದ ಭಾಷಣಸ್ಪರ್ಧೆಯಲ್ಲಿ ಸನ್ನಿಧಿ.ಬಿ.ಎಸ್. ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ಸಾನ್ವಿಕ.ಹೆಚ್.ಜಿ.ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿನಿಯರನ್ನು ಶಾಲಾ ಆಡಳಿತ ಮಂಡಳಿ,ಶಾಲಾ ಶಿಕ್ಷಕ ವೃಂದ ,ಪೋಷಕರು ಅಭಿನಂದಿಸಿದ್ದಾರೆ.

About Author

Leave a Reply

Your email address will not be published. Required fields are marked *