day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ವಾರ್ಡಿನ ಪರವಾಗಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ವಾರ್ಡಿನ ಪರವಾಗಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.#avintvcom

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಮೂಡುಬಿದಿರೆ ಪುರಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಸಾದ್ ಭಂಡಾರಿ ಇವರಿಗೆ  ವಾರ್ಡಿನ ಪರವಾಗಿ ನಡೆದ  ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾದ್ಯಕ್ಷರಾದ ಸುದರ್ಶನ್ ಮೂಡುಬಿದಿರೆ, ಮೂಡುಬಿದಿರೆ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಮೇಘನಾಥ್ ಶೆಟ್ಟಿ, ಕರ್ನಾಟಕ ರಾಜ್ಯ ಕ್ರೈಸ್ತ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಜೊಯ್ಲಸ್ ಡಿಸೋಜ, ಎ. ಎಲ್ ವಾಸ್ , ಲಾಡಿಗುತ್ತು ಪಾರ್ಶ್ವನಾಥ ಬಲ್ಲಾಳ್ ಮತ್ತಿತರರು ಉಪಸ್ಥಿತರಿದ್ದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author