day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಅಥಣಿ ಪಟ್ಟಣದಲ್ಲಿ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಅಥಣಿ ಪಟ್ಟಣದಲ್ಲಿ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕು ಬಸವೇಶ್ವರ ವೃತ್ತ

ಅಥಣಿಯಲ್ಲಿ ಟಿಪ್ಪರ್, ಬೈಕ್ ಡಿಕ್ಕಿ: ಒಬ್ಬ ವಿದ್ಯಾರ್ಥಿ ಸಾವು, ಇಬ್ಬರಿಗೆ ತೀವ್ರ ಗಾಯ

ಅಥಣಿ ಪಟ್ಟಣದಲ್ಲಿ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ಅಪಘಾತಕೃಷ್ಣಾ ಕಿತ್ತೂರು ಗ್ರಾಮದ ಸಾಗರ ಪರಶುರಾಮ ಮಾಂಗ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಐಗಳಿ ಗ್ರಾಮದ ಲಖನ್ ಮಾದರ ಮತ್ತು ಕಿರಣಗಿ ಗ್ರಾಮದ ಇರ್ಷಾದ್ ಸನದಿ ಗಾಯಗೊಂಡವರು. ಘಟನೆ ಸಂಬಂಧ ಅಥಣಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಬಸವೇಶ್ವರ ಸರ್ಕಲ್‍ನಲ್ಲಿ ಟಿಪ್ಪರ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಬಸವೇಶ್ವರ ಸರ್ಕಲ್‍ನಲ್ಲಿ ಟಿಪ್ಪರ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಮಂಗಳವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಕೃಷ್ಣ ಕಿತ್ತೂರ ಗ್ರಾಮದ ಸಾಗರ ಪರಶುರಾಮ ಮಾಂಗ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಐಗಳಿ ಗ್ರಾಮದ ಲಖನ್ ಮಾದರ ಮತ್ತು ಕಿರಣಗಿ ಗ್ರಾಮದ ಇರುವುದು ಸನದಿ ಎಂಬ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಮಾಹಿತಿ ಸಂಗ್ರಹಿಸಿದರು. ಸ್ಥಳದಲ್ಲಿ ವಾಹನಗಳ ಸಂಚಾರ ಕೆಲ ಹೊತ್ತು ಸ್ಥಬ್ಧಗೊಂಡು ಸಂಚಾರಕ್ಕೆ ಅಡ್ಡಿಯಾಗಿತ್ತು.

ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

: ಟಿಪ್ಪರ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಅಥಣಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಸ್ಥಳಿಯ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author