…..ನಿಧನ….
1 min read
…..ನಿಧನ……
ಕಳಸ ತಾಲ್ಲೂಕು ಹೆಮ್ಮಕ್ಕಿ ನರ್ಗಲ್ ಹೊಸಮನೆ ಗ್ರಾಮದ ಕೃಷಿಕರಾದ ಎನ್ ವಿ ಗೋಪಾಲಗೌಡ (64 ವರ್ಷ) ಇಂದು ಭಾನುವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿರುತ್ತಾರೆ ಎಂದು ತಿಳಿಸಲು ವಿಷಾದಿಸುತ್ತೇವೆ
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.
ಮೃತರ ಅಂತ್ಯಸಂಸ್ಕಾರ ನಾಳೆ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ

