ಮಾನವ, ವನ್ಯಜೀವಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಸಂವಾದ ಸಭೆ…
1 min read
ಮಾನವ, ವನ್ಯಜೀವಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಸಂವಾದ ಸಭೆ.

ದಿನಾಂಕ 27.02.2026 ರಂದು ಬೆಳಿಗ್ಗೆ 11:30 ಗಂಟೆಗೆ ಮೂಡಿಗೆರೆ ಪೋಲಿಸ್ ಉಪ ನಿರೀಕ್ಷಕರು ಹಾಗೂ ಅರಣ್ಯ ಇಲಾಖೆ ಸಹಯೋಗದೊಂದಿಗೆ ಮೂಡಿಗೆರೆ ಪೋಲಿಸ್ ಠಾಣೆಯಲ್ಲಿ ಮೂಡಿಗೆರೆಯ ಅರಣ್ಯ ವಲಯ ವ್ಯಾಪ್ತಿಯ ರೈತರು ಹಾಗೂ ಕಾಫಿ ಬೆಳೆಗಾರರಿಗೆ *ಮಾನವ ವನ್ಯಜೀವಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಸಂವಾದ ಸಭೆಯನ್ನು* ನಡೆಸಿದ್ದು ಸದರಿ ಸಭೆಗೆ ರೈತ ಮುಖಂಡರು ಹಾಗೂ ಕಾಫಿ ಬೆಳೆಗಾರರು ಭಾಗವಸಿದ್ದರು..

