…ನಿಧನ…
1 min read
…..ನಿಧನ……
ಮೂಡಿಗೆರೆ ತಾಲ್ಲೂಕು ಹೆಮ್ಮದಿ ಗ್ರಾಮದ ಹಿರಿಯ ಕಾಫಿ ಬೆಳೆಗಾರರಾದ ರಾಮೇಗೌಡರು (95 ವರ್ಷ) ಇಂದು ಗುರುವಾರ ಮಧ್ಯಾಹ್ನ 12:30 ಕ್ಕೆ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ.
ರಾಮೇಗೌಡರು ಹಿರಿಯ ಕೃಷಿಕರಾಗಿದ್ದರು ಮತ್ತು ಶ್ರಮಜೀವಿಯಾಗಿದ್ದರು. ಅವರು ಇಬ್ಬರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಮೃತರ ಅಂತ್ಯ ಸಂಸ್ಕಾರ ನಾಳೆ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ

