day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ದಲಿತ ಸಮುದಾಯದವರ ಮೇಲೆ ಸವರ್ಣಿಯರಿಂದ ಹಲ್ಲೆ ಪೊಲೀಸ್ ಠಾಣೆ ಪ್ರಕರಣ ದಾಖಲಾ ಆರೋಪಿಗಳನ್ನು ಬಂಧಿಸುವಲ್ಲಿ ವಿಳಂಬ – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

ದಲಿತ ಸಮುದಾಯದವರ ಮೇಲೆ ಸವರ್ಣಿಯರಿಂದ ಹಲ್ಲೆ ಪೊಲೀಸ್ ಠಾಣೆ ಪ್ರಕರಣ ದಾಖಲಾ ಆರೋಪಿಗಳನ್ನು ಬಂಧಿಸುವಲ್ಲಿ ವಿಳಂಬ

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಭಾರತೀಯ ಪ್ರಜಾ ಸಂಘ ಕೊಪ್ಪಳ ಜಿಲ್ಲೆಯ ಹೋರಾಟದ ಒಡನಾಡಿಗಳೇ ನಮ್ಮ ಸಂಘದ ಹಿರಿಯ ಸದಸ್ಯರಾದ ದುರಗಪ್ಪ ಅಲ್ಲಾನಗರ ಇವರ ಮೇಲೆ ಮತ್ತು ದಲಿತ ಸಮುದಾಯದವರ ಮೇಲೆ ಸವರ್ಣಿಯರಿಂದ ಹಲ್ಲೆ ನಡದಿದೆ ಈ ಕುರಿತು ಮುನಿರಾಬಾದ್ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದರು ಆರೋಪಿಗಳನ್ನು ಬಂಧಿಸುವಲ್ಲಿ ವಿಳಂಬ ಮಾಡುತ್ತಿರುವ ಅಧಿಕಾರಿಗಳ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ ಪಿ )ರವರಿಗೆ ಮನವಿ ಸಲ್ಲಿಸಲು ನಮ್ಮ ಸಂಘಟನೆಯ ಜಿಲ್ಲಾ ಮತ್ತು ಕೊಪ್ಪಳ ತಾಲೂಕ ಘಟಕದ ಸದಸ್ಯರು ದಿನಾಂಕ :-28-12-2020 ರಂದು ಕೊಪ್ಪಳಕ್ಕೆ ಬರಬೇಕೆಂದು ಈ ಮೂಲಕ ತಿಳಿಸಲಾಗಿದೆ

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author