day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಶ್ರೀ ಶಿವಶರಣ ಮಾದಾರ ಚನ್ನಯ್ಯ ರವರ ಜಯಂತ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಶ್ರೀ ಶಿವಶರಣ ಮಾದಾರ ಚನ್ನಯ್ಯ ರವರ ಜಯಂತ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಶ್ರೀ ಶಿವಶರಣ ಮಾದಾರ ಚನ್ನಯ್ಯ ರವರ ಜಯಂತ್ಯೋತ್ಸವ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕು ಶಿದ್ದಾಪೂರ ಗ್ರಾಮದಲ್ಲಿ ಈ ದಿನ ಶ್ರೀ ಶಿವಶರಣ ಮಾದಾರ ಚನ್ನಯ್ಯ ರವರ ಜಯಂತ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ದಿವ್ಯ ಸಾನಿಧ್ಯವನ್ನು
ಅಲಕ್ಕರಿಸೀರುವ ಶ್ರೀಕಲ್ಮೇಶ್ವರ,
ಮಠಪತಿ.ರವರು
ಶ್ರೀ ಶರಣು ವಿಚಾರ ವಾಹಿನಿಯಅಧ್ಯಕ್ಷರು ಶ್ರೀ I, R, ಮಠಪತಿ.ರವರು
ಶ್ರೀ ಕಾಡಯ್ಯ, ಹಿರೇಮಠ್ . ಪರಮಪೂಜ್ಯ ರಗಳೂ ಮಾತನಾಡಿ
ಶ್ರೀ ಶಿವಶರಣ ಮಾದಾರ ಚನ್ನಯ್ಯ ರವರ ಜೀವನ ಚರಿತ್ರೆ ಹಾಗೂ ಅವರ ತತ್ವ – ಆದರ್ಶಗಳನ್ನು ತಿಳಿಸಿ ನಾವೆಲ್ಲರೂ ಅವರ ಆದರ್ಶ ಗಳನ್ನೂ ಅಳವಡಿಸಿಕೊಂಡು ಶಿವನನ್ನು ಭಕ್ತಿಯಿಂದ ನಾವೂ ಓಲೆಸಿಕೋಳ್ಳೋಣ್ಣ ಎಂದು ಹೇಳಿದರು.
ಪ್ರತಿನಿಧಿ = ರಮೇಶ, ಕಾಂಬಳೆ.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

 

 

About Author