day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಅಪಾರ ಪ್ರಮಾಣದ ಶ್ರೀಗಂಧವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ… #avintvcom – AVIN TV

लाइव कैलेंडर

November 2024
M T W T F S S
 123
45678910
11121314151617
18192021222324
252627282930  

AVIN TV

Latest Online Breaking News

ಅಪಾರ ಪ್ರಮಾಣದ ಶ್ರೀಗಂಧವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ… #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಅಕ್ರಮ ಶ್ರೀಗಂಧ ಸಾಗಣೆ : ಐವರ ಬಂಧನ

ಧಾರವಾಡ ( ರ‍್ನಾಟಕ ವರ‍್ತೆ) ಜ.07: ಅಪಾರ ಪ್ರಮಾಣದ ಶ್ರೀಗಂಧವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಧಾರವಾಡ ವಲಯದ ಅರಣ್ಯ ಇಲಾಖೆಯ ಅಧಿಕಾರಿಗಳು ಅಕ್ರಮ ಶ್ರೀಗಂಧ ಸಾಗಣೆ : ಐವರ ಬಂಧನ

ಧಾರವಾಡ ವಲಯದ ಅರಣ್ಯ ಇಲಾಖೆಯ ಅಧಿಕಾರಿಗಳು

ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ರ‍್ನಾಟಕ ಅರಣ್ಯ ಕಾಯ್ದೆಯನ್ನು ಉಲ್ಲಂಘಿಸಿ , ಸುಮಾರು 40 ಲಕ್ಷ ರೂ.ಮೌಲ್ಯದ , 370 ಕೆ.ಜಿ.ತೂಕದ ಶ್ರೀಗಂಧ ಸಾಗಿಸುತ್ತಿದ್ದ ಐವರನ್ನು ಜ.6 ರಂದು  ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.ಆರೋಪಿಗಳಿಂದ ಶ್ರೀಗಂಧ ಹಾಗೂ ಅದನ್ನು ಸಾಗಿಸುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಹಾವೇರಿ,ಚಿತ್ರದರ‍್ಗ ಹಾಗೂ ಹುಬ್ಬಳ್ಳಿಯ ಗಬ್ಬೂರ ಕ್ರಾಸ್ ಬಳಿ ಕರ‍್ಯಾಚರಣೆ  ಈ ಐದು ಜನರನ್ನು ಬಂಧಿಸಲಾಗಿದೆ.ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕು ಖನದಾಳ ಗ್ರಾಮದ ಪರಸಪ್ಪ ಭಜಂತ್ರಿ,ಮಾರುತಿ ಭಜಂತ್ರಿ,ಕಲ್ಲಪ್ಪ ಶಿಂಧೆ,ಮಹದೇವ ಮಾಂಗ ಹಾಗೂ ಮೂಡಲಗಿಯ ರಾಜು ಭಜಂತ್ರಿ ಎಂದು ಗುರುತಿಸಲಾಗಿದೆ.

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ , ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ,ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕೆಂಚಪ್ಪನವರ ಅವರ ಮರ‍್ಗರ‍್ಶನದಲ್ಲಿ,ವಲಯ ಅರಣ್ಯಾಧಿಕಾರಿ ಆರ್.ಎಸ್.ಉಪ್ಪಾರ , ಅರಣ್ಯ ರಕ್ಷಕರಾದ ಡಿ.ಪಿ.ಮಣಕೂರ,ಎಂ.ಡಿ.ಲಮಾಣಿ,ಜಿ.ಎಂ.ಕಾಂಬಳೆ,ಸಿ.ಎಸ್.ರೊಟ್ಟಿ , ಸಿಬ್ಬಂದಿ ರ‍್ಗದ ವಿಠ್ಠಲ ಜೋನಿ,ರಘು ,ರಂಗಪ್ಪ ಕೋಳಿ,ಕಲ್ಲಪ್ಪ,ಎಸ್.ಪಿ.ಹಿರೇಮಠ, ಶಿವರಾಮ ಚವ್ಹಾಣ,ರಾಜೇಂದ್ರ, ಚಾಂದಬಾಷಾ ಮುಲ್ಲಾ ಮತ್ತಿತರರು ಈ ಕರ‍್ಯಾಚರಣೆ ಕೈಗೊಂಡಿದ್ದರು.ಈ ಕರ‍್ಯಾಚರಣೆಗೆ ಪೊಲೀಸ್ ಇಲಾಖೆಯು ತಾಂತ್ರಿಕ ಸಹಕಾರ ನೀಡಿದೆ ,ತನಿಖೆ ಮುಂದುವರೆದಿದೆ.

\

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author