day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ನೂತನವಾಗಿ ಜಿಲ್ಲಾ ಯೂನಿಯನ್ ಬ್ಯಾಂಕ್ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ದಿವಾಕರ್ ಗೌಡಹಳ್ಳಿ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ನೂತನವಾಗಿ ಜಿಲ್ಲಾ ಯೂನಿಯನ್ ಬ್ಯಾಂಕ್ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ದಿವಾಕರ್ ಗೌಡಹಳ್ಳಿ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ನೂತನವಾಗಿ ಜಿಲ್ಲಾ ಯೂನಿಯನ್ ಬ್ಯಾಂಕ್ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ದಿವಾಕರ್ ಗೌಡಹಳ್ಳಿ,

ಹಾಗು

ನೂತನವಾಗಿ TAPMS ಮೂಡಿಗೆರೆ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಜಯಂತ್ ಬಿದರಹಳ್ಳಿ

ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಕಲ್ಲೇಶ್ ಮಾಕೋನಹಳ್ಳಿ ಇವರುಗಳಿಗೆ ಈ ದಿನ ಬಣಕಲ್ ಕೃಷಿ ಪತ್ತಿನ ಸಹಕಾರ ಸಂಘ ಬ್ಯಾಂಕ್ ನ ವತಿಯಿಂದ ಬಣಕಲ್ ನಲ್ಲಿ ಅಭಿನಂದಿಸಲಾಯಿತು.

ಈ ಸಂಧರ್ಭದಲ್ಲಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಭರತ್ ಬಾಳೂರು, ಉಪಾಧ್ಯಕ್ಷರಾದ ಶ್ರೀ ರಂಗನಾಥ್ ಬಣಕಲ್, ಎಲ್ಲಾ ನಿರ್ದೇಶಕರುಗಳು ಹಾಗೂ ಬ್ಯಾಂಕ್ ನ ವ್ಯವಸ್ಥಾಪಕರಾದ ಶ್ರೀ ನಿಶಾಂತ್ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.

ವರದಿ.

ಮಗ್ಗಲಮಕ್ಕಿಗಣೇಶ್.

ಬ್ಯೂರೋ ನ್ಯೂಸ್.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author