day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ #avintvcom – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ವರದಿ ಅಥಣಿ

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಎರಡು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದೆ ಅಧ್ಯಕ್ಷ ಸ್ಥಾನಕ್ಕೆ ಪರಪ್ಪ ಶೇಗುಣಸಿ ಆಯ್ಕೆಯಾದರೆ ಉಪಾಧ್ಯಕ್ಷ ಸ್ಥಾನಕ್ಕೆ ಜನ್ನತಬಿ ರಾಜು ಮುಲ್ಲಾ ಅವರು ಆಯ್ಕೆಯಾಗಿದ್ದಾರೆ

ಇದೇ ಸಂದರ್ಭದಲ್ಲಿ ಎಂ ಎಸ್ ಹುಢೆಕರ ಸಹಾಯಕ ನಿರ್ದೇಶಕರು ಪಶುಸಂಗೋಪನಾ ಇಲಾಖೆ ಅಥಣಿ ಅವರ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು

ನಂತರದಲ್ಲಿ ನಮ್ಮ ಮಾಧ್ಯಮದೊದಿಗೆ ಮಾತನಾಡಿದ ಪರಪ್ಪ ಸೇಗುಣಸಿ ಅವರು ಗ್ರಾಮದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿಯಾಗಿದೆ ಹಾಗೂ ಗ್ರಾಮದಲ್ಲಿರುವ ಒಳಚರಂಡಿ ವಿದ್ಯುತ್ ಕುಡಿಯುವ ನೀರಿನ ಸಮಸ್ಯೆ ಹಾಗೂ ಹಿರಿಯ ನಾಗರಿಕರಿಗೆ ಪಿಂಚಣಿ ಮುಂತಾದ ಕಾರ್ಯಗಳಿಗೆ ಮೊದಲು ಆದ್ಯತೆ ನೀಡುತ್ತದೆ ನನಗೆ ಮತನೀಡಿ ನನ್ನನ್ನು ಅಧ್ಯಕ್ಷನಾಗಿ ಮಾಡಿದ ಎಲ್ಲ ಸದಸ್ಯರಿಗೂ ಹಾಗೂ ನನ್ನ ಎಲ್ಲ ಗ್ರಾಮ ಹಿರಿಯರಿಗೂ ವಂದನೆಗಳನ್ನು ಸಲ್ಲಿಸುತ್ತೇನೆ

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವೆಂಕಟೇಶ್ ಸಂದ್ರಿಮನಿ ಇರ್ಫಾನ್ ಮುಜಾವರ್ ಚಿದಾನಂದ ಮುಕಣಿ ಚಂದ್ರಕಾಂತ್ ಕಾಗವಾಡ ಮಹಾದೇವ ಬಿಸಲನಾಯಕ ಅಣ್ಣಪ್ಪ ಬಾಗಿ ಬಾಳಪ್ಪ ಬಾಗಿ ಮಹಾದೇವ್ ಜಾಬಗೌಡರ ಶಿವಾನಂದ ಪೂಜಾರಿ ಹಾಗೂ ಸಮಸ್ತ   ಹಲ್ಯಾಳ ಗ್ರಾಮಸ್ಥರು ಭಾಗವಹಿಸಿದ್ದರು

ವರದಿ ರಾಹುಲ್ ಅಥಣಿ

About Author