day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಶಾಲೆಗಳಲ್ಲಿ ಶಿಕ್ಷಕನಾಗಿ,ಸದ್ಯಕ್ಕೆ ಬಸವನಳ್ಳಿ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿದ್ದ ಕೃಷ್ಣನಾಯಕ್ #avintvcom – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

ಶಾಲೆಗಳಲ್ಲಿ ಶಿಕ್ಷಕನಾಗಿ,ಸದ್ಯಕ್ಕೆ ಬಸವನಳ್ಳಿ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿದ್ದ ಕೃಷ್ಣನಾಯಕ್ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

https://youtu.be/ydqtR9lx6Uk

ಜೀವನದಲ್ಲಿ ಜಿಗುಪ್ಸೆ:ಶಿಕ್ಷಕ ನೇಣಿಗೆ ಶರಣು

ಕೊಡಗು:ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಶಿಕ್ಷಕನಾಗಿ,ಸದ್ಯಕ್ಕೆ ಬಸವನಳ್ಳಿ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿದ್ದ ಕೃಷ್ಣನಾಯಕ್ 56 ಕೂಡ್ಲೂರುವಿನ ಸ್ವರ್ಣಭೂಮಿ ರೆಸಾರ್ಟ್ ತೆರಳುವ ಮಾರ್ಗದಲ್ಲಿರುವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೊರೊನಾ ಸಂದರ್ಭ ಶಾಲೆಯಲಿಲ್ಲದೆ ಮನೆಯಲ್ಲೇ ಇರುತ್ತಿದ್ದ ಇವರು ಹಲವು ಸಾಲಗಳನ್ನು ಮಾಡಿಕೊಂಡಿದ್ದರು,ಜೊತೆಗೆ ಕುಡಿತದ ಚಟವೂ ಇದ್ದ ಕಾರಣ ಸರಿಯಾಗಿ ಮನೆಯ ನಿರ್ವಹಣೆಯನ್ನೂ ಮಾಡುತ್ತಿರಲಿಲ್ಲ ಎನ್ನಲಾಗಿದೆ.ಇಂದು ಬೆಳಗ್ಗೆ ಮನೆಯಿಂದ ಹೊರ ಹೋದವರು ಸ್ವಲ್ಪ ಹೊತ್ತಿನ ನಂತರ ಮನೆಯ ಹಿಂಬದಿಯ ಕೊಠಡಿಯಲ್ಲಿ ನೈಲನ್ ಹಗ್ಗಕ್ಕೆ ನೇಣು ಬಿಗಿದುಕೊಂಡಿದ್ದಾರೆ.ಮೃತರು ಪತ್ನಿ,ಇಬ್ಬರು ಪುತ್ರಿ ಹಾಗು ಪುತ್ರನನ್ನು ಅಗಲಿದ್ದು.ಕುಶಾಲನಗರ ಗ್ರಾಮಾಂತರ ಪೋಲಿಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author