day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಪ್ರಧಾನಮಂತ್ರಿ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ ಕಾಮಗಾರಿ ಎಂದು ಗ್ರಾಮಸ್ಥರ ಆರೋಪ.#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಪ್ರಧಾನಮಂತ್ರಿ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ ಕಾಮಗಾರಿ ಎಂದು ಗ್ರಾಮಸ್ಥರ ಆರೋಪ.#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

*ಪ್ರಧಾನಮಂತ್ರಿ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ ಕಾಮಗಾರಿ ಎಂದು ಗ್ರಾಮಸ್ಥರ ಆರೋಪ* ________________________ *ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಗೆ ಸೇರಿದ ತೋಯಳ್ಳಿ* *ಗ್ರಾಮದಿಂದ ಕಣಾರಳ್ಳಿ ಗ್ರಾಮದವರೆಗೆ 5ಕಿಲೋ ಮೀಟರ್ ವರೆಗೆ* *ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ರಸ್ತೆ* *ನಿರ್ಮಾಣವಾಗುತ್ತಿದೆ ಆದರೆ ಈ ರಸ್ತೆ ಸಂಪೂರ್ಣ ಕಳಪೆಯಿಂದ ಕೂಡಿರುತ್ತದೆ* . *ಇದನ್ನು ಈಗಾಗಲೇ ಗ್ರಾಮಸ್ಥರುಗಳು* *ಕಳಪೆ ಕಾಮಗಾರಿಯನ್ನು* *ಗ್ರಾಮಸ್ಥರೆಲ್ಲರೂ ಸೇರಿ ಕಾಮಗಾರಿಯನ್ನು* *ನಿಲ್ಲಿಸುತ್ತಾರೆ*. *ಕಳಪೆ ಕಾಮಗಾರಿ ಬಗ್ಗೆ* *ಲೋಕಾಯುಕ್ತರಿಗೆ ಮತ್ತು ಕೊಡಗು ಜಿಲ್ಲಾಧಿಕಾರಿಗಳಿಗೆ ಈ ಕಳಪೆ ಕಾಮಗಾರಿ ಬಗ್ಗೆ ದೂರು ನೀಡಲು ತೋಯಳ್ಳಿ ಮತ್ತು* *ಶಿರಾಹ ಗ್ರಾಮಸ್ಥರು ಇಂದು ಮಡಿಕೇರಿಗೆ ತೆರಳುತ್ತಿದ್ದಾರೆ*.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author