day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ವ್ಯಾಕ್ಸಿನ್ ಅವರ್ನೆಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು .#avintvcom – AVIN TV

लाइव कैलेंडर

November 2024
M T W T F S S
 123
45678910
11121314151617
18192021222324
252627282930  

AVIN TV

Latest Online Breaking News

45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ವ್ಯಾಕ್ಸಿನ್ ಅವರ್ನೆಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು .#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಗ್ರಾಮ ಪಂಚಾಯತ ದಲ್ಲಿ ಇಂದು ಬೆಳಗ್ಗೆ ಅನಂತಪುರ್ ಪಿಎಸ ಸಿ ಸಿಬ್ಬಂದಿಗಳಿಂದ ಗ್ರಾಮಪಂಚಾಯತ್ ದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ವ್ಯಾಕ್ಸಿನ್ ಅವರ್ನೆಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಮಾತನಾಡಿದ ಡಾಕ್ಟರ್ ಶಕೀಲಾ ಗಣಿಹಾರ ವೈದ್ಯಾಧಿಕಾರಿಗಳು ಅನಂತಪುರ್ ಅವರು ಮಾತನಾಡಿ 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ವ್ಯಾಕ್ಸಿನ್ ಹಾಕಲು ಸಲಹೆ ನೀಡಿದರು ಈ ಸಮಯದಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕರು ಸುಶ್ಮಿತಾ ಸಾವರ್ಕರ್ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವಿಜಯಲಕ್ಷ್ಮಿ ವಂಟಮೂರಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author