day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನಿಗೆ ಹಾರ ಹಾಕಿ ಅಣಕು ಶ್ರದ್ಧಾಂಜಲಿ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನಿಗೆ ಹಾರ ಹಾಕಿ ಅಣಕು ಶ್ರದ್ಧಾಂಜಲಿ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನಿಗೆ ಹಾರ ಹಾಕಿ ಅಣಕು ಶ್ರದ್ಧಾಂಜಲಿ

ಕೆಎಸ್ಆರ್ ಟಿಸಿ ನೌಕರರ ಮುಷ್ಕರದ ನಡುವೆಯು ಕರ್ತವ್ಯಕ್ಕೆ ಹಾಜರಾದ ಕೆ ಎಸ್ ಆರ್ ಟಿಸಿ ಚಾಲಕನೊಬ್ಬರಿಗೆ ಮುಷ್ಕರ ನಿರತ ಚಾಲಕರು, ನಿರ್ವಾಹಕರು ಹಾಗೂ ಅವರ ಕುಟುಂಬದ ಸದಸ್ಯರು ಹಾರ ಹಾಕುವ‌ ಮೂಲಕ ಅಣಕು ಶ್ರದ್ಧಾಂಜಲಿ ಸಲ್ಲಿಸಿದರು.

ಮುಷ್ಕರದ ನಡುವೆಯೂ ಸರ್ಕಾರಿ ಬಸ್ಸು ರಸ್ತೆಗಿಳಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ನೂರಾರು ಸಂಖ್ಯೆಯಲ್ಲಿ ಚಾಲಕರು, ನಿರ್ವಾಹಕರು ಅವರ ಕುಟುಂಬದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಚಾಲಕರಾದ ಶಂಕರ್ ಮಾತನಾಡಿ ಬೇಡಿಕೆ ಈಡೇರಿಸುವವರೆಗೂ‌ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದ್ದು ಇದಕ್ಕೆ ಎಲ್ಲರೂ ಸಂಪೂರ್ಣ ಬೆಂಬಲ‌ ನೀಡಬೇಕು ಎಂದರು.

ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾದ ಹಿನ್ನಲೆಯಲ್ಲಿ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಬಸ್ ನಿಲ್ದಾಣದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು ಪೋಲಿಸರು ಸ್ಥಳದಲ್ಲೆ ಬೀಡು ಬಿಟ್ಟಿದ್ದಾರೆ.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

Career | job

Navachaithanya Old Age Home

About Author