day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಯುವಕ ಸಂಘದ ವತಿಯಿಂದ ಭಾರತ ರತ್ನ,ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಭೀಮ್ ರಾವ್ ಅಂಬೇಡ್ಕರ್ ರವರ 130ನೇ ವರ್ಷದ ಜನ್ಮ ದಿನಾಚರಣೆಯನ್ನು#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಯುವಕ ಸಂಘದ ವತಿಯಿಂದ ಭಾರತ ರತ್ನ,ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಭೀಮ್ ರಾವ್ ಅಂಬೇಡ್ಕರ್ ರವರ 130ನೇ ವರ್ಷದ ಜನ್ಮ ದಿನಾಚರಣೆಯನ್ನು#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಚಿಕ್ಕಮಗಳೂರು ಜಿಲ್ಲೆ..ಮೂಡಿಗೆರೆ ತಾಲ್ಲೂಕಿನ ಹೊರಟ್ಟಿ ಗ್ರಾಮದ ಡಾ//ಬಿ. ಆರ್. ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಭಾರತ ರತ್ನ,ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಭೀಮ್ ರಾವ್ ಅಂಬೇಡ್ಕರ್ ರವರ 130ನೇ ವರ್ಷದ ಜನ್ಮ ದಿನಾಚರಣೆಯನ್ನು ಆಚರಣೆ ಮಾಡಲಾಯಿತು, ಇ ಕಾರ್ಯಕ್ರಮವನ್ನು ಬಹುಜನ ಸಮಾಜ ಪಾರ್ಟಿಯ ತಾಲ್ಲೂಕ್ ಸಂಯೋಜಕರು, ಬೆಟ್ಟಗೆರೆ ಗ್ರಾಮ ಪಂಚಾಯತ್ ಮಾಜಿ ಸದ್ಯಸರು ಹಾಗೂ ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷರು ಆದ ಶ್ರೀಕಾಂತ್ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಅಂಬೇಡ್ಕರ್ ರವರ ಜೀವನ ಚರಿತ್ರೆ ಬಗ್ಗೆ ಮಾತನಾಡಿದರು,,,, ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರುಗಳಾದ ಮಂಜುನಾಥ್ HS, ಜಗದೀಶ್HM,ಕೃಷ್ಣಪ್ಪ, ಗಣೇಶ್,, ಈರಯ್ಯ, ಅಣ್ಣಪ್ಪ, ಚೇತನ್, ಸುದೀಪ್, ಮತ್ತಿತರರು ಹಾಜರಾದ್ದರು…..ವರದಿ.ಮಗ್ಗಲಮಕ್ಕಿಗಣೇಶ್. ಬ್ಯೂರೋ ನ್ಯೂಸ್

Navachaithanya Old Age Home

Career | job

About Author