day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ವಿಶ್ವ ಭೂಮಿ ದಿನಾಚರಣೆಯ ಅಂಗವಾಗಿ *ಮನೆಗೊಂದು ಮರ ಊರಿಗೊಂದು ವರ*#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ವಿಶ್ವ ಭೂಮಿ ದಿನಾಚರಣೆಯ ಅಂಗವಾಗಿ *ಮನೆಗೊಂದು ಮರ ಊರಿಗೊಂದು ವರ*#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಮನೆಗೊಂದು ಮರ ಊರಿಗೊಂದು ವರ
.
ನಿನ್ನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕು ವಲಯ ಘಟಕ ಜಯ ಕರ್ನಾಟಕ ಸಂಘಟನೆಯ ತಾಲೂಕ ಅದ್ಯಕ್ಷರು ಅದ ಶ್ರೀ ವರದ ಸ್ವಾಮಿ ಬಿ ಹಿರೇಮಠ ಅವರು ತಾಲೂಕಿನ ಕೆಲವು ಹಳ್ಳಿಗಳು ತಿರಿಗಿ ಗೀಡ ಮರಗಳ ಬೆಳವಣಿಗೆಗೆ ಪ್ರೋತ್ಸಾಹ ಕೊಡಲು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಸಸ್ಯಗಳನ್ನು ಬೆಳೆಸುತ್ತಿರುವ ಕೆಲವು ನರ್ಸರಿ ಗಳಿಗೆ ಬೇಟಿ ನೀಡಿ ಕೃತಜ್ಞತೆಗಳು ತಿಳಿಸಿದ್ದಾರೆ..
.
ವಿಶ್ವ ಭೂಮಿ ದಿನಾಚರಣೆಯ ಅಂಗವಾಗಿ ಕಾಡು ಬೇಳಿಸಿ ನಾಡು ಉಳಿಸಿ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
.
ಹಾಗೆಯೇ covid-19 ಬಗ್ಗೆ ಹೇಚರ ನೀಡಿದರು.
ಸರ್ಕಾರದ ಆದೇಶದಂತೆ ಕೆಲವು ದಿನ ಕಾಲ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕು.
ಸರ್ಕಾರದ ನಿಯಮಗಳನ್ನು ಪಾಲಿಸಬೇಕು.
ಮಾಸ್ಕ್ ತಪ್ಪದೆ ಧರಿಸಿ ಎಂದು ಹೇಳಿಕೆ ನೀಡಿದರು..
.
ವರದಿ ವೆಂಕಟಪ್ಪ K ಸುಗ್ಗಾಲ್
ಬ್ಯುರೋ ನ್ಯೂಸ್ ಸೇಡಂ.

Career | job

Navachaithanya Old Age Home

About Author