day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಮುಂದುವರಿದ ಸಹಾಯ ಹಸ್ತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು.#avintvcom – AVIN TV

लाइव कैलेंडर

November 2024
M T W T F S S
 123
45678910
11121314151617
18192021222324
252627282930  

AVIN TV

Latest Online Breaking News

ಮುಂದುವರಿದ ಸಹಾಯ ಹಸ್ತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು.#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಮುಂದುವರಿದ ಸಹಾಯ ಹಸ್ತ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು.

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಹಾಗೂ ಚಿಕ್ಕಮಗಳೂರು.
ಸೈಕ್ಲಿಂಗ್ ಕ್ಲಬ್, ಕೋಡುವಳ್ಳಿ ರಾಜೇಶ್ ಕಾಫಿ ಬೆಳೆಗಾರರು ಚಿಕ್ಮಗಳೂರು
ಇವರ ಸಹಯೋಗದೊಂದಿಗೆ ಜಿಲ್ಲಾ ಲಸಿಕಾ ಕೇಂದ್ರಕ್ಕೆ
2 ವೀಲ್ಚೇರ್ ಗಳನ್ನು ಸಾರ್ವಜನಿಕರ ಉಪಯೋಗಕ್ಕಾಗಿ, ಸನ್ಮಾನ್ಯ ಶಾಸಕರಾದ ಸಿಟಿ ರವಿ ರವರ ನೇತೃತ್ವದಲ್ಲಿ ಹಸ್ತಾಂತರಿಸಲಾಯಿತು*

ಸಾಕಷ್ಟು ಸಾರ್ವಜನಿಕರು ವೃದ್ಧರು ಅಂಗವಿಕಲರು ಮತ್ತಿತರರಿಗೆ ಇದು ಉಪಯೋಗವಾಗುವುದು ಎಂದು ಶಾಸಕರಾದ ಸಿಟಿ ರವಿ ರವರು ತಿಳಿಸಿದರು, ಜಿಲ್ಲಾ ಸಂಸ್ಥೆಯ ಈ ಸೇವಾಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು…

ಈ ಕಾರ್ಯದಲ್ಲಿ ಜಿಲ್ಲಾ ಕಾರ್ಯದರ್ಶಿಯಾದ ಶ್ರೀ ಪಣಿರಾಜ್ , ಜಿಲ್ಲಾ ಸಹಾಯಕ ಆಯುಕ್ತರು ಶ್ರೀ ಡಾಕ್ಟರ್ ಶ್ರೀನಿವಾಸ್, ಜಿಲ್ಲಾ ಸಂಘಟಕರಾದ ಕಿರಣ್ ಕುಮಾರ್,ನವೀನ್ ಕುಮಾರ್, ಗೈಡ್ ಕ್ಯಾಪ್ಟನ್ ಸುಪ್ರಿಯ ವೈದ್ಯರು, ನರ್ಸ್ ಸಿಬ್ಬಂದಿಗಳು ಭಾಗವಹಿಸಿದ್ದರು.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

Navachaitanya Old Age Home

Career | job

About Author