day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಎರಡು ಅಂಬುಲೆನ್ಸ್ಗಳನ್ನು ನೀಡಿದ್ದಾರೆ#avintvcom – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಎರಡು ಅಂಬುಲೆನ್ಸ್ಗಳನ್ನು ನೀಡಿದ್ದಾರೆ#avintvcom

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಬೆಳಗಾವಿ:
ವಿಶ್ವವನ್ನೇ ತಲ್ಲಣ ಮೂಡಿಸಿರುವ ಕೊರೋನಾ ಸೋಂಕಿನಿಂದ ಸಾವು ನೋವುಗಳು ಹೆಚ್ಚಾಗುತ್ತಿವೆ. ಆರ್ಥಿಕ ಪರಿಸ್ಥಿತಿಯೂ ಕುಸಿದಿದೆ. ಇಂಥ ಸಂದರ್ಭದಲ್ಲಿ ಸದಾ ಸಮಾಜ ಮುಖಿ ಕೆಲಸ ಮಾಡಿಕೊಂಡು ಬರುತ್ತಿರುವ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಬೆಳಗಾವಿ ಜಿಲ್ಲೆಗೆ ಎರಡು ಅಂಬುಲೆನ್ಸ್ಗಳನ್ನು ನೀಡಿದ್ದಾರೆ. ಅವುಗಳನ್ನು ಉಪಯೋಗ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಡಿಸಿಎಂ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಹುಕ್ಕೇರಿ ಹಿರೇಮಠದ ಪ್ರತಿಷ್ಠಾನದಿಂದ ಜಿಲ್ಲಾಡಳಿತಕ್ಕೆ ನೀಡಲಾದ ಅಂಬುಲೆನ್ಸ್ಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದರು. ಕೊರೋನಾ ಸಂಸದರ್ಭದಲ್ಲಿ ಜನರ ಸಂಕಷ್ಟಕ್ಕೆ ಸಹಾಯ, ಜನರ ಜೀವ ಉಳಿಸಲು ಶ್ರೀಮಠದಿಂದ ನೀಡಿರುವ ಎರಡೂ ಅಂಬುಲೆನ್ಸ್ಗಳನ್ನು ಕರ್ನಾಟಕ ಸರಕಾರದಿಂದ ಸ್ವೀಕಾರ ಮಾಡಿ ಅದನ್ನು ಜಿಲ್ಲಾಧಿಕಾರಿಗಳಿಗೆ ವಹಿಸಿದ್ದೇನೆ. ಸಂಕಷ್ಟದಲ್ಲಿರುವ ಜನರನ್ನು ಆಸ್ಪತ್ರೆಗೆ ಕರೆ ತರಲು, ಕಳುಹಿಸಲು ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದ್ದೇನೆ ಎಂದರು.

Career | job

Navachaitanya Old Age Home

About Author