day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj **ಹಳೇ ವಿದ್ಯಾರ್ಥಿಗಳ ಕೊಡುಗೆ**ಆಹಾರದ ಕಿಟ್ಟನ್ನು ವಿತರಿಸಲಾಯಿತು.#avintvcom – AVIN TV

लाइव कैलेंडर

November 2024
M T W T F S S
 123
45678910
11121314151617
18192021222324
252627282930  

AVIN TV

Latest Online Breaking News

**ಹಳೇ ವಿದ್ಯಾರ್ಥಿಗಳ ಕೊಡುಗೆ**ಆಹಾರದ ಕಿಟ್ಟನ್ನು ವಿತರಿಸಲಾಯಿತು.#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

*ಹಳೇ ವಿದ್ಯಾರ್ಥಿಗಳ ಕೊಡುಗೆ*

ಚಿಕ್ಕಮಗಳೂರು ಜಿಲ್ಲೆ.
ಮೂಡಿಗೆರೆ ತಾಲೂಕಿನ,
ಮೂಡಿಗೆರೆ ತೋಟಗಾರಿಕೆ ಮಹಾ ವಿದ್ಯಾಲಯದ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ
ಕಾಲೇಜಿನ ಆವರಣದಲ್ಲಿ ಕೆಲಸ ಮಾಡುತ್ತಿರುವ ಹಾಗು ಅಕ್ಕ ಪಕ್ಕದಲ್ಲಿ ಇರುವ ಸುಮಾರು ನೂರು ಬಡ ಕಾರ್ಮಿಕರಿಗೆ ಆಹಾರದ ಕಿಟ್ಟನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ
ಪ್ರಬಾರೆ ಡೀನ್ ಡಾ:ಶ್ರೀನಿವಾಸ್,
ಪ್ರಾದ್ಯಾಪಕರಾದ ಡಾ:ಡಿ.ಲಕ್ಷ್ಮಣ್.
ಮತ್ತು ಇ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ಡಾ:ದೇವರಾಜ್.
ಡಾ:ರವಿ.ಸಿ.ಎಸ್.
ಡಾ:ಭೂಮಿಕ.
ಹಾಗು
ಡಾ:ಯಲ್ಲೆಶ್ ಕುಮಾರ್.ಹೆಚ್.
ಉಪಸ್ಥಿತರಿದ್ದರು.
ಈ ಕಾಲೇಜಿನ ಹಳೆ ವಿದ್ಯಾರ್ಥಿಗಳಾಗಿ, ಇಂದು ಉನ್ನತ ಹುದ್ದೆಯಲ್ಲಿದ್ದರೂ ಸಹ ಕಾರ್ಮಿಕರ ನೋವನ್ನು ಅರ್ಥ ಮಾಡಿಕೊಂಡು ಸಹಾಯ ಮಾಡಿದ್ದಕ್ಕೆ ಅಭಿನಂದನೆಗಳು.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

Navachaitanya Old Age Home

Career | job

About Author