day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶೃಂಗೇರಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ,N-95 ಮಾಸ್ಕ್ ವಿತರಿಸಿದರು#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶೃಂಗೇರಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ,N-95 ಮಾಸ್ಕ್ ವಿತರಿಸಿದರು#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

*ಮುಂದುವರಿದ ಸಹಾಯ ಹಸ್ತ*

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು

ಜಿಲ್ಲಾ ಸಂಸ್ಥೆಯಿಂದ ಕೋವಿಡ್ ವಾರಿಯರ್ಸ್ ನೀಡುವ ಮಾಸ್ಕ್ ಅಭಿಯಾನ ಮುಂದುವರೆದಿದ್ದು
ದಿನಾಂಕ-04.06.2021 ರಂದು ಸ್ಥಳೀಯ ಸಂಸ್ಥೆ ಶೃಂಗೇರಿ ತಾಲೂಕಿನ ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ, ಹೋಂಗಾರ್ಡ್ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ, ಪೌರ ಕಾರ್ಮಿಕ ಸಿಬ್ಬಂದಿಗಳಿಗೆ ಜಿಲ್ಲಾ ಸಂಸ್ಥೆಯ ವತಿಯಿಂದ ಉತ್ತಮ ಗುಣಮಟ್ಟದ N -95 ಮಾಸ್ಕ್ ಗಳನು ಇಂದು ಎಂ.ಎಲ್.ಎ ಶ್ರೀ ರಾಜೇಗೌಡರು ಮತ್ತು ಜಿಲ್ಲಾ ಕಾರ್ಯದರ್ಶಿ ಶ್ರೀ ಪಣಿರಾಜ್ ರವರು ವಿತರಿಸಿದರು.

ಈ ಕಾರ್ಯದಲ್ಲಿ ಜಿಲ್ಲಾ ಸಹಾಯಕ ಆಯುಕ್ತರಾದ ಶ್ರೀ ಡಾ ಶ್ರೀನಿವಾಸ್, ಸ್ಥಳೀಯ ಸಂಸ್ಥೆ ಕಾರ್ಯದರ್ಶಿಯಾದ ಶ್ರೀ ಮಂಜುನಾಥ್ , ವೈದ್ಯಾದಿಕಾರಿಗಳಾದ ಡಾ:ಮಂಜುನಾಥ.
ಡಾ:ದಯಾನಂದ.
ಮಂಜುನಾಥಗೌಡ.ಹಿಮಾಲಯನ್ ವುಡ್ ಬ್ಯಾಡ್ಜ್ ಹೊಲ್ಡರ್.
ಕೆ.ಅರ್.ವೆಂಕಟೇಶ್ ಹೆಗ್ಗಡೆ.
ನಟರಾಜ್ ಮಾರನಕೊಡಿಗೆ.
ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

Navachaitanya Old Age Home

Career | job

About Author