day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಕರೋನಾ ಸೋಂಕಿತರ ಕೇಂದ್ರಕ್ಕೆ ಜಿಲ್ಲಾ ಸಂಸ್ಥೆ ವತಿಯಿಂದ ಉತ್ತಮ ಗುಣಮಟ್ಟದ ಆಹಾರ ವ್ಯವಸ್ಥೆ#avintvcom – AVIN TV

लाइव कैलेंडर

November 2024
M T W T F S S
 123
45678910
11121314151617
18192021222324
252627282930  

AVIN TV

Latest Online Breaking News

ಕರೋನಾ ಸೋಂಕಿತರ ಕೇಂದ್ರಕ್ಕೆ ಜಿಲ್ಲಾ ಸಂಸ್ಥೆ ವತಿಯಿಂದ ಉತ್ತಮ ಗುಣಮಟ್ಟದ ಆಹಾರ ವ್ಯವಸ್ಥೆ#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

https://youtu.be/YjBB5maQwbE

*ಸಹಾಯಕ್ಕೆ ಅಭಿನಂದನೆಗಳು*

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು.

*ಇಂದು ಜಿಲ್ಲಾ ಕರೋನಾ ಸೋಂಕಿತರ ಕೇಂದ್ರಕ್ಕೆ ಜಿಲ್ಲಾ ಸಂಸ್ಥೆ ವತಿಯಿಂದ ಉತ್ತಮ ಗುಣಮಟ್ಟದ ಆಹಾರ ವ್ಯವಸ್ಥೆಯನ್ನು ಕೊರೋನಾ ಸೋಂಕಿತರಿಗೆ ವ್ಯವಸ್ಥೆ ಮಾಡಲಾಗಿದ್ದು.

ಎರಡನೇ ದಿನದ ಆಹಾರ ವ್ಯವಸ್ಥೆಯನ್ನು ಮಲೆನಾಡು ಕ್ರೈಸ್ತರ ಅಭಿವೃದ್ಧಿ ಸಂಘದವರಾದ president- Ruben Moses, directors- sanju, Slvyester, Rony, Patrick and George ಮುಂತಾದವರು ಮಾಡಿಕೊಟ್ಟಿರುತ್ತಾರೆ, ಇವರಿಗೆ ಜಿಲ್ಲಾ ಸಂಸ್ಥೆ ವತಿಯಿಂದ ಧನ್ಯವಾದಗಳು.

ಈ ಕಾರ್ಯದಲ್ಲಿ ಜಿಲ್ಲಾ ಕಾರ್ಯದರ್ಶಿ ಶ್ರೀ ಪಣಿರಾಜ್ , ಜಿಲ್ಲಾ ಸಹಾಯಕ ಆಯುಕ್ತರಾದ ಡಾಕ್ಟರ್ ಶ್ರೀನಿವಾಸ್, ಜಿಲ್ಲಾ ಸ್ಥಾನಿಕ ಆಯುಕ್ತರು ಶ್ರೀ ಪ್ರಕಾಶ್, ರಾಘವೇಂದ್ರ, ಜಿಲ್ಲಾ ಸಂಘಟಕರುಗಳಾದ ಕಿರಣ್, ನವೀನ್, ಸೋಂಕಿತ ಕೇಂದ್ರದ ವ್ಯವಸ್ಥಾಪಕರಾದ ಕಿರಣ್, ವೈದ್ಯ ಸಿಬ್ಬಂದಿಗಳು, ನರ್ಸ್ ಗಳು ಉಪಸ್ಥಿತರಿದ್ದರು .

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

Navachaitanya Old Age Home

Career | job

About Author