day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಕೆನರಾ ಬ್ಯಾಂಕ್ ವತಿಯಿಂದ ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಆಹಾರದ ಪೊಟ್ಟಣ ವಿತರಣೆ #avintvcom – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

ಕೆನರಾ ಬ್ಯಾಂಕ್ ವತಿಯಿಂದ ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಆಹಾರದ ಪೊಟ್ಟಣ ವಿತರಣೆ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಹುಬ್ಬಳ್ಳಿ: ಲಾಕ್​ಡೌನ್​ನಿಂದ ಊಟಕ್ಕೆ ಪರದಾಡುತ್ತಿರುವ ನಿರಾಶ್ರಿತರು ಹಾಗೂ ಕೂಲಿಕಾರ್ವಿುಕರಿಗೆ ಆಹಾರ ವಿತರಿಸುವ ಕಾರ್ಯದಲ್ಲಿ ಕೆನರಾ ಬ್ಯಾಂಕ್ ಮುಂದಾಗಿದ್ದು, ಶುಕ್ರವಾರ ಕೆನರಾ ಬ್ಯಾಂಕ್ ಕ್ಷತ್ರಿಯ ಕಾರ್ಯಾಲಯ – 1 ಹುಬ್ಬಳ್ಳಿ ವತಿಯಿಂದ ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಆಹಾರದ ಪೊಟ್ಟಣ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಬ್ಯಾಂಕ್ ನ ಮುಖ್ಯಸ್ಥರಾದ ರತಿಕಾಂತ್ ಡೋರಾ, ಶ್ರೀಧರ ಎಂ, ಡಾ.ಕೆ.ಎಫ್.ಕಮ್ಮಾರ, ಡಾ.ಸೂರ್ಯಕಾಂತ್ ಕಲ್ಲುರಾಯ್, ಡಾ.ಮಧುಚಂದ್ರ ಸೇರಿದಂತೆ ಮುಂತಾದವರು ಇದ್ದರು. ವರದಿ.ಸುರೇಶ್ ಜಾದವ್ ಅವಿನ್ ಟಿವಿಯ ಹುಬ್ಬಳ್ಳಿ

Career | job

Navachaitanya Old Age Home

About Author