day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ *ಯೋಗ ದಿನಾಚರಣೆ* #avintvcom – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ *ಯೋಗ ದಿನಾಚರಣೆ* #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

*ಯೋಗ ದಿನಾಚರಣೆ*

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು.

ಜಿಲ್ಲಾ ಸಂಸ್ಥೆ ವತಿಯಿಂದ ಇಂದು ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ  ಯೋಗದಿಂದ ಆರೋಗ್ಯ ಭಾಗ್ಯ ಎಂಬ ವಿಶೇಷ ಕಾರ್ಯಕ್ರಮವನ್ನು  ವರ್ಚುವಲ್ ಮೂಲಕ  ಆಯೋಜಿಸಲಾಗಿತು.

ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಎಂ ಎನ್ ಷಡಕ್ಷರಿ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಜಿಲ್ಲಾ ಸಂಸ್ಥೆಯ ವತಿಯಿಂದ ಆನ್ಲೈನ್ ಮೂಲಕ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಪೂರಕವಾಗುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಾ ಬಂದಿದ್ದು, ಇದರಿಂದ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಯು ಜಿಲ್ಲೆಯಲ್ಲಿ ಸಕ್ರಿಯವಾಗಿ ಮಕ್ಕಳಲ್ಲಿ ಚಟುವಟಿಕೆಯಿಂದ ಕೂಡಲು ಸಹಾಯವಾಗಿದೆ ಎಂದರು. ಪರಿಸರ ದಿನಾಚರಣೆ ಚಟುವಟಿಕೆಗಳು, ವಿಶೇಷ ವೇಬಿನರ್ ಗಳು, ಇನ್ನು ಮುಂತಾದ ಚಟುವಟಿಕೆಗಳನ್ನು ಆನ್ಲೈನ್ ಮೂಲಕವೇ ನಡೆಸುತ್ತಿರುವುದು ಮಕ್ಕಳಲ್ಲಿ ಸದಾ ಕ್ರಿಯಾಶೀಲರನ್ನಾಗಿ ಮಾಡುತ್ತದೆ ಈ ನಿಟ್ಟಿನಲ್ಲಿ ಇಂದು ವಿಶ್ವ ಯೋಗ ದಿನಾಚರಣೆಯನ್ನು ಆನ್ಲೈನ್ ಮೂಲಕ ಜಿಲ್ಲಾ ಸಂಸ್ಥೆಯಿಂದ ಆಯೋಜಿಸಿ ಮಕ್ಕಳಿಗೆ ಪ್ರಸ್ತುತ ಸಂದರ್ಭದಲ್ಲಿ ಯೋಗದ ಮಹತ್ವ ಹಾಗೂ ಅದರಿಂದಾಗುವ ಅನುಕೂಲಗಳ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಜಿಲ್ಲಾ ಸಂಸ್ಥೆಯಿಂದ  ನಡೆಸಲಾಯಿತು ಎಂದರು.

ಆನ್ಲೈನ್ ಮೂಲಕ ನಡೆದ ಯೋಗ ದಿನಾಚರಣೆಯ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ಪವಿತ್ರ ಪತಂಜಲಿ ಯೋಗಶಿಕ್ಷಕಿ ಇವರು ಯೋಗದ ಕುರಿತಾದ ವಿಷಯಗಳ ಬಗ್ಗೆ ಮಕ್ಕಳಿಗೆ ತಿಳಿಸಿ ಅರಿವು ಮೂಡಿಸಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಕಬ್ ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್, ವಿದ್ಯಾರ್ಥಿಗಳು ,ದಳ ನಾಯಕರುಗಳು. ಹಾಗೂ ಜಿಲ್ಲಾ ಹಾಗೂ ಸ್ಥಳೀಯ ಸಂಸ್ಥೆ ಪದಾಧಿಕಾರಿಗಳು ಭಾಗವಹಿಸಿ ಯಶಸ್ವಿಗೊಳಿಸಿದರು..

ವರದಿ.

ಮಗ್ಗಲಮಕ್ಕಿಗಣೇಶ್.

ಬ್ಯೂರೋ ನ್ಯೂಸ್.

Navachaitanya Old Age Home

Career | job

About Author