day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಸಹಾಯ ಹಸ್ತ.ಕೊರೊನ ಸಂತ್ರಸ್ತರಿಗೆ. ಆಹಾರದ ಕಿಟ್ಟನ್ನು ವಿತರಣೆ#avintvcom – AVIN TV

लाइव कैलेंडर

November 2024
M T W T F S S
 123
45678910
11121314151617
18192021222324
252627282930  

AVIN TV

Latest Online Breaking News

ಸಹಾಯ ಹಸ್ತ.ಕೊರೊನ ಸಂತ್ರಸ್ತರಿಗೆ. ಆಹಾರದ ಕಿಟ್ಟನ್ನು ವಿತರಣೆ#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಸಹಾಯ ಹಸ್ತ.ಕೊರೊನ ಸಂತ್ರಸ್ತರಿಗೆ. ದಿನಾಂಕ :22:06:2021 ನೇ ಮಂಗಳವಾರ ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಮಗ್ಗಲಮಕ್ಕಿ ಗ್ರಾಮದಲ್ಲಿ ಕೊರೋನ ಸಂತ್ರಸ್ತರಿಗೆ ಆಹಾರದ ಕಿಟ್ಟನ್ನು ಟಿಎಪಿಸಿಎಂಎಸ್ ನಿರ್ದೇಶಕರು ಹಾಗೂ ಕಾಂಗ್ರೆಸ್ ಮುಖಂಡರಾದ ಎಂ.ಎಲ್.ಅಭಿಜೀತ್ ಲಕ್ಷ್ಮಣಗೌಡ ಇವರ ನೇತ್ರತ್ವದಲ್ಲಿ ವಿತರಣೆ ಮಾಡಲಾಯಿತು. ಈ ವಿತರಣೆಯ ಸಂದರ್ಭದಲ್ಲಿ ದಾರದಹಳ್ಳಿ ಗ್ರಾಮಪಂಚಾಯ್ತಿ ಅಧ್ಯಕ್ಷರಾದ ಶ್ರೀಮತಿ ಕುಸುಮಸಂಜೀವ, ಗ್ರಾಮಪಂಚಾಯ್ತಿ ಸದಸ್ಯರಾದ ಎಚ್.ಎಲ್.ಮಯೂರ್, ಮಾಜಿ ಗ್ರಾಮಪಂಚಾಯ್ತಿ ಸದಸ್ಯರಾದ ಎಂ.ಎಸ್.ಆನಂದ,ಕಾಂಗ್ರೆಸ್ ಮುಖಂಡರಾದ ರುದ್ರೇಶ್, ಟಿಎಪಿಸಿಎಂಎಸ್ ನಿರ್ದೇಶಕರಾದ ಸುರೇಶ್, ಗ್ರಾಮಸ್ಥರಾದ ರುದ್ರೇಶ್,ದಿನೇಶ್, ಮಗ್ಗಲಮಕ್ಕಿ ಗ್ರಾಮಸ್ಥರು ಉಪಸ್ಥಿತರಿದ್ದರು…..ವರದಿ.ಮಗ್ಗಲಮಕ್ಕಿಗಣೇಶ್… ಬ್ಯೂರೋ ನ್ಯೂಸ್

http://nisargacare.com/navachaithanya-old-age-home/

http://nisargacare.com/career/

About Author