day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj .,ಶೂಟೌಟ್…ಮಗನನ್ನು ಶೂಟೌಟ್ ಮಾಡಿ ಹತ್ಯೆ ಮಾಡಿರುವ ಘಟನೆ #avintvcom – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

.,ಶೂಟೌಟ್…ಮಗನನ್ನು ಶೂಟೌಟ್ ಮಾಡಿ ಹತ್ಯೆ ಮಾಡಿರುವ ಘಟನೆ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

..,ಶೂಟೌಟ್…

ಮೂಡಿಗೆರೆ ತಾಲೂಕಿನ.
ಗೊಣಿಬೀಡು ಗ್ರಾಮಪಂಚಾಯಿತಿ ವ್ಯಾಪ್ತಿ.

ತಂದೆಯೇ ಮಗನನ್ನು ಶೂಟೌಟ್ ಮಾಡಿ ಹತ್ಯೆ ಮಾಡಿರುವ ಘಟನೆ ಗೋಣಿಬೀಡು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ‌ ನಡೆದಿದೆ.

ಲಕ್ಷ್ಮಣ ಎಂಬುವವರು ತಮ್ಮ ಮಗ ಕಿರಣ್ (32 ) ಅವರಿಗೆ ಶೂಟೌಟ್ ಮಾಡಿ ಹತ್ಯೆ ಮಾಡಿದ್ದು ಕೌಟುಂಬಿಕ ಕಲಹವೇ ಹತ್ಯೆಗೆ ಕಾರಣ ಎನ್ನಲಾಗಿದೆ. ಲಕ್ಷ್ಮಣ ಅವರ ಪತ್ನಿ ಮನೆಯಲ್ಲಿ ಇಲ್ಲದ ವೇಳೆ ಲಕ್ಷ್ಮಣ ಹಾಗೂ ಕಿರಣ್ ಅವರ ನಡುವೆ ಮಾತಿನ ಚಕಮಕಿಯಾಗಿದ್ದು ಈ ಸಂದರ್ಭದಲ್ಲಿ ಲಕ್ಷ್ಮಣ ಅವರು ತಮ್ಮ ಮನೆಯಲ್ಲಿದ್ದ ಲೈಸನ್ಸ್ ಹೊಂದಿದ ಕೋವಿಯಿಂದ ಮಗನ ಮೇಲೆ ಶೂಟೌಟ್ ನಡೆಸಿದ್ದಾರೆ. ಸ್ಥಳಕ್ಕೆ ಪೋಲಿಸರು ಬೇಟಿ‌ ನೀಡಿದ್ದು‌ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ‌.

ವರದಿ.
ಮಗ್ಗಲಮಕ್ಕಿಗಣೇಶ್.
ಮೂಡಿಗೆರೆ.

Career | job

Navachaitanya Old Age Home

About Author