day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj *ಗುತ್ತಿಯ ಗಜನಿಗೆ ಪಟ್ಟಣದಲ್ಲಿ ಅಂಬಾರಿ* – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

*ಗುತ್ತಿಯ ಗಜನಿಗೆ ಪಟ್ಟಣದಲ್ಲಿ ಅಂಬಾರಿ*

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

*ಗುತ್ತಿಯ ಗಜನಿಗೆ ಪಟ್ಟಣದಲ್ಲಿ ಅಂಬಾರಿ*

ಮೂಡಿಗೆರೆ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರನ್ನಾಗಿ ಶ್ರೀ ಧರ್ಮಪಾಲ್ ರವರನ್ನು ಅಯ್ಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಉಪಸಭಾಪತಿಗಳಾದ ಎಂ.ಕೆ. ಪ್ರಾಣೇಶ್ ಮತ್ತು ಶಾಸಕರಾದ ಕುಮಾರಸ್ವಾಮಿ ಮತ್ತು ಮಾಜಿ ಅದ್ಯಕ್ಷರಾದ ಪುಟ್ಟಣ್ಣ ಮತ್ತು ಬಿಜೆಪಿ ಮುಖಂಡರಾದ ಜನ್ನಾಪುರ ರಘು. ಪಟ್ಟಣ ಪಂಚಾಯತಿ ಸದಸ್ಯರು ಮತ್ತು ಬೆಂಬಲಿಗರು ಉಪಸ್ಥಿತರಿದ್ದರು.

ಅದ್ಯಕ್ಷರಾಗಿ ಮಾತನಾಡಿದ ದರ್ಮಪಾಲ್ ಪಟ್ಟಣದ ಅಭಿವೃದ್ಧಿಗೆ ಶ್ರಮಿಸುವೆ ಎಂದು ತಿಳಿಸಿದರು.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

Navachaitanya Old Age Home

Career | job

About Author