day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ೭೧ನೇ ಜನ್ಮದಿನಾಚರಣೆ – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ೭೧ನೇ ಜನ್ಮದಿನಾಚರಣೆ

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ
ಬಣಕಲ್ ಮಹಾಶಕ್ತಿ ಕೇಂದ್ರ
ಮೂಡಿಗೆರೆ ಮಂಡಲ
ಚಿಕ್ಕಮಗಳೂರು ಜಿಲ್ಲೆ

ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ೭೧ನೇ ಜನ್ಮದಿನಾಚರಣೆಯ ಪ್ರಯುಕ್ತ ಬಣಕಲ್ ಮಹಾಶಕ್ತಿ ಕೇಂದ್ರದ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಸೇವೆ ಮತ್ತು ಸಮರ್ಪಣಾ ಅಭಿಯಾನ ಕ್ಕೆ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಸಂದೀಪ್ ಕೆ ಹರವಿನಗಂಡಿ ಪ್ರವಾಸ ಕೈಕೊಂಡಿದ್ದು ಬಣಕಲ್ ಮಹಾಶಕ್ತಿ ಕೇಂದ್ರದ ಫಲ್ಗುಣಿ ಶ್ರೀ ಪದ್ಮಾವತಿ ಅಮ್ಮನವರ ದೇವಸ್ಥಾನದಲ್ಲಿ ಸ್ವಚ್ಛತಾ ಅಭಿಯಾನ ಹಾಗೂ ಗಿಡನೆಡುವ ಕಾರ್ಯಕ್ರಮ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರು ಆದ ಸಂದೀಪ್ ಹರವಿನಗಂಡಿ ಹಾಗೂ ಮಂಡಲ ಅಧ್ಯಕ್ಷರು ಆದ ಅವಿನಾಶ್ ಜಾನ್ನಾಪುರ ಹಾಗೂ ಬಣಕಲ್ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಆದ ಮಿಥುನ್ (ಬೆಳ್ಳಿ )ಫಲ್ಗುಣಿ ಹಾಗೂ ಮಂಡಲ ಪ್ರಭಾರಿಗಳಾದ ಸಚಿನ್ ಮಾತಾವರ ಹಾಗೂ ಸಹ ಪ್ರಭಾರಿಗಳಾದ ಆದರ್ಶ ಮಲ್ಲೇನಹಳ್ಳಿ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಆದ ಶಶಾಂಕ್ ಗುತ್ತಿ ಆದರ್ಶ್ ಹಾಗೂ ಬಣಕಲ್ ಹೋಬಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶರತ್ ಪಲ್ಗುಣಿ ಮಂಡಲ ಪ್ರಧಾನ ಕಾರ್ಯದರ್ಶಿ ಚಿರಾಗ್ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳು ಸಂಚಿತ್ ಶ್ರೇಯಸ್ ನಂದನ್ ದೇವಸ್ಥಾನದ ಅರ್ಚಕರಾದ ಪದ್ಮರಾಜ್ ಶೆಟ್ರು ಹಾಜರಿದ್ದರು ..ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ
*ಬಣಕಲ್ ಮಹಾಶಕ್ತಿ.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್

Navachaitanya Old Age Home

 

About Author