day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj **ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಉರುಳಿದ ಮರ ಕೆಲ ಕಾಲ ರಸ್ತೆ ಸಂಚಾರ ಸ್ಥಗಿತ** – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

**ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಉರುಳಿದ ಮರ ಕೆಲ ಕಾಲ ರಸ್ತೆ ಸಂಚಾರ ಸ್ಥಗಿತ**

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

**ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಉರುಳಿದ ಮರ
ಕೆಲ ಕಾಲ ರಸ್ತೆ ಸಂಚಾರ ಸ್ಥಗಿತ**
ಮೂಡಿಗೆರೆ.
ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಮರ ಉರುಳಿ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡ ಘಟನೆ ಬುಧವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ.
ರಸ್ತೆಗೆ ಮರ ಬಿದ್ದ ಪರಿಣಾಮ‌ ವಾಹನಗಳು ಸಂಚರಿಸಲು‌ ಸಾದ್ಯವಾಗದೇ ಸಾಲುಗಟ್ಟಿ ನಿಂತಿದ್ದು ಸ್ಥಳೀಯರು ಹಾಗೂ ವಾಹನ ಚಾಲಕರು ರಸ್ತೆಗೆ ಬಿದ್ದ ಮರವನ್ನು ತೆರವು ಮಾಡಿ ವಾಹನ ಸಂಚಾರವನ್ನು ಸುಗಮಗೊಳಿಸಿದರು.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

Fresher Jobs | jobs hiring | job openings Udyog mela | jobs employment | udyog kendra – Nisarga Care

Good facilities and Best treatment Center Bangalore |

About Author