day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಜೆಸಿಐ ಬಣಕಲ್ ವಿಸ್ಮಯ ಸಂಸ್ಥೆ ಯ ಜೆಸಿರೇಟ್ ನೇತೃತ್ವದಲ್ಲಿ ಸಂಕ್ರಾಂತಿ ಸಂಭ್ರಮ – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

ಜೆಸಿಐ ಬಣಕಲ್ ವಿಸ್ಮಯ ಸಂಸ್ಥೆ ಯ ಜೆಸಿರೇಟ್ ನೇತೃತ್ವದಲ್ಲಿ ಸಂಕ್ರಾಂತಿ ಸಂಭ್ರಮ

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಜೆಸಿಐ ಬಣಕಲ್ ವಿಸ್ಮಯ ಸಂಸ್ಥೆ ಯ ಜೆಸಿರೇಟ್ ನೇತೃತ್ವದಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮವನ್ನು ಬಣಕಲ್ ನಲ್ಲಿ ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿರೇಟ್ ಅಧ್ಯಕ್ಷರಾದ ಅಶ್ವಿನಿ ಶರತ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರಾದ ಶ್ರೀಮತಿ ಅನುಪಮಾ ರವಿ, ಕನ್ನಡ ಸಾಹಿತ್ಯ ಪರಿಷತ್ತಿನ ಮಗ್ಗಲಮಕ್ಕಿ ಗಣೇಶ್, ಸಂಸ್ಥೆಯ ಅಧ್ಯಕ್ಷ ಶರತ್ ಪಲ್ಗುಣಿ, ನಿಕಟಪೂರ್ವ ಅಧ್ಯಕ್ಷರಾದ ಡಿ ಟಿ ನವೀನ್, ಜೇಸಿರೇಟ್ ಪೂರ್ವ ಅಧ್ಯಕ್ಷರಾದ ಸೌಮ್ಯ ಶೆಟ್ಟಿ, ಮಧುರ ಕವೀಶ್, ಕಾರ್ಯದರ್ಶಿ ನಾಟ್ಯ ರಂಜಿತ್, ಕಾರ್ಯಕ್ರಮ ನಿರ್ದೇಶಕಿ ಶಬರಿ ಶ್ರೀನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಿಗಳಾದ ಅನುಪಮಾ ರವಿ ದಂಪತಿ ಗಳಿಗೆ ಸನ್ಮಾನ ನೀಡಿ ಗೌರವಿಸಲಾಯಿತು. ವರದಿ.ಮಗ್ಗಲಮಕ್ಕಿಗಣೇಶ್. ಬ್ಯೂರೋ ನ್ಯೂಸ್.

Fresher Jobs | jobs hiring | job openings Udyog mela | jobs employment | udyog kendra – Nisarga Care

Good facilities and Best treatment Center Bangalore |

About Author