ಧಾರವಾಡದ ನಗರದಲ್ಲಿ ಅಟಲ ಬಿಹಾರಿ ವಾಜಪೇಯಿಯವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು #avintvcom
https://youtu.be/em66ZXZOJ0o ಇಂದು ಧಾರವಾಡದ ಮೃತ್ಯುಂಜಯ ನಗರದಲ್ಲಿ,ಮಾನ್ಯ ಮಾಜಿ ಪ್ರಧಾನಿಗಳಾದ ಅಟಲ ಬಿಹಾರಿ ವಾಜಪೇಯಿಯವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ,ರೈತ ಬಾಂಧವರೊಂದಿಗೆ ,ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು....