ಅನುಕಂಪದ ಆಧಾರದಲ್ಲಿ ಕೆಲಸಕ್ಕೆ ಶೀಫಾರಸ್ಸು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯೋರ್ವರ ಬಳಿ ಬಿ.ಇ.ಒ ಹೇಮಂತರಾಜ್ ಅವರು ತಮ್ಮ ಕಚೇರಿಯಲ್ಲಿ 10 ಸಾವಿರ ರೂ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ...
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj KEMBATHMAKKI MANOJ
ದಿನಾಂಕ 27/12/2023ರ ಬುಧವಾರದಂದು, ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘ (ರಿ.) ಇದರ ವತಿಯಿಂದ,ಮದ್ಯಪ್ರಿಯರ ಬೇಡಿಕೆಗಾಗಿ ಹಾಸನ ಜಿಲ್ಲೆಯ,ಬೇಲೂರು ತಾಲ್ಲೂಕಿನ,ಅಬಕಾರಿ ಕಚೇರಿಯ ಎದುರು ಹೋರಾಟ ನಡೆಯಿತು. ಈ...
ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ಅದ್ದೂರಿಯಾಗಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ.ಆದರೆ ಈ ವರ್ಷ ಗಾಝಾದಲ್ಲಿ ನಡೆದ ನಾಗರಿಕರ ಹತ್ಯಾಕಾಂಡವನ್ನು ಖಂಡಿಸಿ ಯೇಸುಕ್ರಿಸ್ತನ ಜನ್ಮಸ್ಥಳ ಬೆಥ್ಲೆಹೆಮ್‌ನಲ್ಲಿ ಸಾಂಪ್ರಾದಾಯಿಕ...
ಮೈಸೂರಿನಲ್ಲಿ ಧಾರ್ಮಿಕ ಕಾರ್ಯಕ್ರಮ ಒಂದರಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮುಸ್ಲಿಮ್ ಮಹಿಳೆಯರನ್ನು ಉದ್ದೇಶಿಸಿ ನೀಡಿದ ಹೇಳಿಕೆ ಕೋಮು ಪ್ರಚೋದನಕಾರಿ ಆಗಿದೆ.ಭಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು...
ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯ ದತ್ತಪೀಠದಲ್ಲಿ ದತ್ತ ಜಯಂತಿಯು ದಿನಾಂಕ 26/12/2023ರ ಮಂಗಳವಾರದಂದು ನಡೆಯುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಗಡಿಭಾಗ ಕೊಟ್ಟಿಗೆಹಾರದಿಂದ ಬಣಕಲ್,ಚಕ್ಕಮಕ್ಕಿ,ಬಗ್ಗಸಗೋಡು,ಸಬ್ಬೇನಹಳ್ಳಿ, ಹೊರಟ್ಟಿ, ಹ್ಯಾಂಡ್ ಪೋಸ್ಟ್,ಮೂಡಿಗೆರೆ,ಹಾಂದಿ,...
ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ. ಚಿಕ್ಕಮಗಳೂರು ಜಿಲ್ಲೆ,ಮೂಡಿಗೆರೆ ತಾಲ್ಲೂಕಿನ, ಗೋಣಿಬೀಡು ಠಾಣೆ ವ್ಯಾಪ್ತಿಯ,ಜಿ.ಹೊಸಹಳ್ಳಿ ಗ್ರಾಮದ ಸೃಷ್ಟಿ ಎಂಬ ಯುವತಿ ದಿನಾಂಕ 21/12/2023ರ...
ಹಿಂದಿನ ಬಿಜೆಪಿ ಸರಕಾರ ಆದೇಶಿಸಿದ್ದ ಹಿಜಾಬ್ ನಿಷೇಧವನ್ನು ವಾಪಸ್ ತೆಗೆಯುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.ಕರ್ನಾಟಕದಲ್ಲಿ ಹಿಜಾಬ್‌ಗೆ ನಿಷೇಧ ರದ್ದಾಗಲಿದೆ ಎಂದಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕವಲಂದೆ...
ದಿನಾಂಕ22/12/2023ರ ಶುಕ್ರವಾರದಂದು ರಾತ್ರಿ 8:00ಗಂಟೆಗೆ ಲೂಸಿ ಮಂತೆರೊ ನಿಧನರಾದರು. (ಪ್ರಜಾವಾಣಿ ಪತ್ರಿಕೆಯ ವರದಿಗಾರ ಕೊಟ್ಟಿಗೆಹಾರ ಅನಿಲ್ ಮೊಂತೆರೊ ಅವರ ತಾಯಿ.) ಮೃತರು ಇಬ್ಬರು ಪುತರು,ಒಬ್ಬಳು ಪುತ್ರಿ ಹಾಗೂ...
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ಪಟ್ಟಣದಿಂದ ಚಿಕ್ಕಮಗಳೂರು-ಬೇಲೂರು-ಮಂಗಳೂರು ತೆರಳುವ ರಾಷ್ಟ್ರೀಯ ಹೆದ್ದಾರಿಯನ್ನು ಒಂದು ತಿಂಗಳಲ್ಲಿ ಅಗಲೀಕರಣಕ್ಕೆ ಮುಂದಾಗಬೇಕು.ಇಲ್ಲವಾದರೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತಸಂಘ...
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಬಿದರಹಳ್ಳಿ ಮೋರಾರ್ಜಿ ವಸತಿ ಶಾಲೆಯಲ್ಲಿ ರೋಟರಿ ಸಂಸ್ಥೆ ವತಿಯಿಂದ ದಿನಾಂಕ 22/12/2023ರ ಶುಕ್ರವಾರದಂದು ಇತ್ತೀಚೆಗೆ ಮಾನಸಿಕ ಆರೋಗ್ಯ ಮತ್ತು ಶಿಕ್ಷಣ ಅರಿವು ಕಾರ್ಯಕ್ರಮ...