ಕನ್ನಡ ಭಾಷೆ, ನೆಲ, ಜಲ, ಸಂಸ್ಕೃತಿ ಉಳಿವಿಗೆ ಕನ್ನಡಿಗರಾದ ನಾವು ಶ್ರಮಿಸಬೇಕು. ಮಕ್ಕಳಲ್ಲಿ ಕನ್ನಡದ ಕಂಪನ್ನು ತಿಳಿಸುವುದು ಕೂಡ ಶಿಕ್ಷಣ ಸಂಸ್ಥೆಯ ಕರ್ತವ್ಯವಾಗಿದೆ ಎಂದು ಎಂ.ಇ.ಎಸ್ ಶಾಲೆ...
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj KEMBATHMAKKI MANOJ
ಯಾವುದೇ ಧರ್ಮ ಹಾಗೂ ಧಾರ್ಮಿಕತೆಗೆ ಧಕ್ಕೆ ಬಾರದಂತೆ ಶಕ್ತಿ ದೇವತೆ ದುರ್ಗಾ ದೇವಿ ಉತ್ಸವವನ್ನು ಧಾರ್ಮಿಕ, ಶಕ್ತಿ, ಭಕ್ತಿ, ಇಷ್ಟಾನುಸಾರವಾಗಿ ಆಚರಿಸಲಾಗಿದೆ ಎಂದು ಶ್ರೀ ದುರ್ಗಾದೇವಿ ಸಮಿತಿ...
ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟದ ಕಂದಕ್ಕೆ ಉರುಳಿಬಿದ್ದು ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಮತ್ತೋರ್ವ ಪುರುಷನ ಸ್ಥಿತಿ ಗಂಭೀರವಾಗಿದ್ದು, ಬಸ್ಸಿನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ....
ಸೌಜನ್ಯ ಕೊಲೆ ಪ್ರಕರಣವನ್ನು ರಾಜ್ಯ ಸರಕಾರ ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಎಲ್ಲಾ ಪ್ರಗತಿಪರ ಸಂಘಟನೆಯೊಂದಿಗೆ ನವೆಂಬರ್ 03ರಂದು ಪಟ್ಟಣದ ಅಡ್ಯಂತಾಯ ರಂಗ ಮಂದಿರದಲ್ಲಿ ಜನಾಗ್ರಹ ಸಭೆ...
ಹೃದಯಾಘಾತವಾಗಿದ್ದ ಮಹಿಳೆಯೋರ್ವರನ್ನು ಆಸ್ಪತ್ರೆಗೆ ತಂದಾಗ ಅವರು ಮೃತಪಟ್ಟಿದ್ದು, ಮೃತದೇಹವನ್ನು ಆಸ್ಪತ್ರೆಯಿಂದ ಹೊರತಂದಾಗ ಅವರ ಕೈಯಲ್ಲಿದ್ದ ಎರಡು ಚಿನ್ನದ ಬಳೆಗಳು ಕಾಣೆಯಾಗಿವೆ ಎಂದು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು...
ಮೂಡಿಗೆರೆ ಚೈತನ್ಯ ಎ.ಎ.(ಆಲ್ಕೊಹಾಲಿಕ್ ಅನಾನಿಮಸ್) ಕೂಟದ 25.ನೆ ವರ್ಷದ ಬೆಳ್ಳಿ ಹಬ್ಬವನ್ನು ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ಪಟ್ಟಣದ ಜೇಸಿ ಭವನದಲ್ಲಿ ದಿನಾಂಕ 29/10/2023ರ ಭಾನುವಾರದಂದು ಆಚರಿಸಲಾಯಿತು. ಉದ್ಘಾಟನೆಯನ್ನು ಮೂಡಿಗೆರೆ...
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ಕೂವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರ್ಕಲ್ ಮತ್ತು ಕಾಗಿನಕೊಂಡದ ಸುತ್ತಮುತ್ತಲ ಗ್ರಾಮಸ್ಥರಿಗೆ ಹತ್ತು ದಿನಗಳಿಂದ ಸರಿಯಾಗಿ ಏರ್ಟೆಲ್ ನೆಟ್ವರ್ಕ್ ಸಂಪರ್ಕ ಸಿಗದಿದ್ದ ಕಾರಣ ದಿನಾಂಕ...
ಚಿಕ್ಕಮಗಳೂರು ಜಿಲ್ಲೆಯ,ಆಲ್ದೂರು ಹೋಬಳಿಯ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀಮತಿ ಡಿ.ಎಸ್.ರೇಖಾ ಈರೇಗೌಡ ಅವರು ದಿನಾಂಕ 27/10/2023ರ ಶುಕ್ರವಾರದಂದು ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ....
ಮನೆಯಲ್ಲಿ ಗಂಡ-ಮಕ್ಕಳನ್ನ ಹತೋಟಿಯಲ್ಲಿ ಇಡಲು ಮಹಿಳೆಯರು ಬಳಸುವ ಚಪ್ಪಾತಿ ಲಟ್ಟಿಸುವ ಲಟ್ಟಣಿಗೆಗೂ ಮಹಿಳೆಯೊಬ್ಬರು ಆಯುಧ ಪೂಜೆಯಲ್ಲಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು...
ಕಳಸ ಹೆಬ್ಬಾಳೆ ಭದ್ರಾ ನದಿಯಲ್ಲಿ ವ್ಯಕ್ತಿಯೊಬ್ಬರು ಈಜಾಡಲು ಹೋಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮೃತಪಟ್ಟ ವ್ಯಕ್ತಿ ಬೆಂಗಳೂರು ಶ್ರೀನಗರದ ಗೋಕುಲ್( 25) ಎಂದು ಗುರುತಿಸಲಾಗಿದೆ. ತನ್ನ...