ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ರಾಜ್ಯದ ರೈತರಿಗೆ ಸಹಕಾರ ಸಂಘದಲ್ಲಿ 10 ಲಕ್ಷದವರೆಗೂ ಶೂನ್ಯ ಬಡ್ಡಿದರದಲ್ಲಿ ಸಾಲ ಕೊಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಆದರೆ ಈಗ...
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj KEMBATHMAKKI MANOJ
ಚಾರ್ಮಾಡಿ ಘಾಟಿಯಲ್ಲಿ ವಾಹನ ಸವಾರರ ಅವಾಂತರಗಳಿಂದಾಗಿ ವಾಹನಗಳು ಸಾಲುಗಟ್ಟಿ ನಿಲ್ಲುತ್ತಿದ್ದು ತುರ್ತು ಕಾರ್ಯನಿಮಿತ್ತ ಸಂಚರಿಸುವ ಆಂಬುಲೆನ್ಸ್ ಗಳಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಚಾರ್ಮಾಡಿ ಘಾಟ್ ನಲ್ಲಿ...
ಮೂಡಿಗೆರೆ ತಾಲೂಕಿನ, ಭೈರಾಪುರ ಗ್ರಾಮದ ಬಿ.ಯು.ದೀಕ್ಷಿತ್ ಪಟೇಲ್ ಅವರು ಸಿಇಟಿಯಲ್ಲಿ ರಾಜ್ಯಕ್ಕೆ 33 ನೇ ಸ್ಥಾನ ಪಡೆದಿದ್ದಾರೆ. ಜೆಇಇ ಕಾಮನ್ ರ್ಯಾಂಕ್ ವಿಭಾಗದಲ್ಲಿ 2878 ನೇ ರ್ಯಾಂಕ್(Rank),...
ಕರ್ನಾಟಕ ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ತುಳು ಪರಿಷತ್ತಿನ ವತಿಯಿಂದ ಜೂನ್ 19 ರಂದು ಸೋಮವಾರ ನಗರದ ಟೌನ್ ಹಾಲ್‌ನಲ್ಲಿ ನಾಗರಿಕ ಸ್ವಾಗತವನ್ನು ನೀಡಲಾಯಿತು....
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳು ನಾಡಿಗೆ ಬಾರದಂತೆ ತಡೆಯಲು ಈಗಾಗಲೇ ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗಿದ್ದು ಬಾಕಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಮಾನ್ಯ ಅರಣ್ಯ ಸಚಿವರಾದ ಸನ್ಮಾನ್ಯ ಶ್ರೀ ಈಶ್ವರ್...
ಕಾಲೇಜು ವಿದ್ಯಾರ್ಥಿನಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷನನ್ನು ಬಂಧಿಸಬೇಕೆಂದು...
ಕನಸು, ಕಲ್ಪನೆ, ಭ್ರಮೆ ಮತ್ತು ವಾಸ್ತವದ ನಡುವಿನ ಅಂತರ ಅರಿಯದಿದ್ದರೆ ಜೀವನ ಅವನತಿ ಹೊಂದುವುದು ನೂರಕ್ಕೆ ನೂರರಷ್ಟು ಸತ್ಯನಮ್ಮ ಜೀವನ ಮತ್ತೊಬ್ಬರಿಗೆ ಪಾಠವಾಗದಿದ್ದರು ಪರವಾಗಿಲ್ಲ,ಆದರೆ ನಮ್ಮ ಜೀವನ...
ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಆಗುವಂತೆ ಆಶೀರ್ವದಿಸಿ ಎಂದು ಚಿಕ್ಕಮಗಳೂರು ಕಾಂಗ್ರೆಸ್ ಶಾಸಕ ಹೆಚ್.ಡಿ ತಮ್ಮಯ್ಯ ಮನವಿ ಮಾಡಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸ್ವರ್ಣಪೀಠಕೇಶ್ವರಿ ದತ್ತಾಶ್ರಮದಲ್ಲಿ...
ಬೆಳ್ತಂಗಡಿಯಲ್ಲಿ ಸಂಚರಿಸುತ್ತಿದ್ದ ಆಟೋದಲ್ಲಿ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ ಘಟನೆ ನಡೆದಿದ್ದು,ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ....
ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ಬಿಜೆಪಿ ಅವಧಿಯಲ್ಲಿ ಕೋಮುರಾಜಕಾರಣಕ್ಕೆ...