ಮೂಡಿಗೆರೆ ತಾಲ್ಲೂಕು ಕಣಚೂರು ಗ್ರಾಮದ ದಿವಂಗತ ಮೆತ್ತೆಗೌಡ ಇವರ ಧರ್ಮಪತ್ನಿ ಸಾವಿತ್ರಮ್ಮ ( 81 ವರ್ಷ )ನವರು , ಕಣಚೂರು ರಾಜೇಶ್.ಕೆ.ಎಂ. ರವರ ತಾಯಿ ಇಂದು ನಿಧನರಾಗಿದ್ದಾರೆ....
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj KEMBATHMAKKI MANOJ
ಮೂಡಿಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮೂಡಿಗೆರೆ ಜೇಸಿ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನ 109ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಜೇಸಿ...
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಆರ್ಥಿಕ ಸೌಲಭ್ಯ ಪಡೆದು ಕೊಳ್ಳಲು, ಇ-ಕೆವೈಸಿ ಕಡ್ಡಾಯವಾಗಿದೆ. ಇ-ಕೆವೈಸಿ ಹೊಂದದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತು ಬಿಡುಗಡೆ ಯಾಗುವುದಿಲ್ಲ ಎಂದು...
ಮೇ 10 ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೂಡಿಗೆರೆ ಕ್ಷೇತ್ರದ ವಿವಿಧ ಹೋಬಳಿಗಳು ಮತ್ತು ಮತಕೇಂದ್ರಗಳಲ್ಲಿ ವಿವಿಧ ರಾಜಕೀಯ ಪಕ್ಷಗಳು ಪಡೆದ ಮತಗಳ ವಿವರ ಈ...
ಕೊಟ್ಟಿಗೆಹಾರದಿಂದ ಮಂಗಳೂರು ಹೋಗುವ ಮಾರ್ಗ ಮಧ್ಯೆ ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಬುಧವಾರ ಸಂಜೆ 4:30 ಗಂಟೆ ಸಮಯದಲ್ಲಿ ಒಂಟಿ ಸಲಗ ರಸ್ತೆಯಲ್ಲಿಯೇ ನಿಂತು ಪ್ರಯಾಣಿಕರಿಗೆ ವಾಹನ...
ಕಾಡಾನೆಯೊಂದು ಮನೆಗೆ ನುಗ್ಗಿ ಮನೆಯ ಪೋರ್ಟಿಕೋ, ಕಿಟಕಿ, ಟಿ.ವಿ. ಪುಡಿಗೈದಿರುವ ಘಟನೆ ನಡೆದಿದೆ.ಸಕಲೇಶಪುರ ತಾಲ್ಲೂಕಿನ ಹಾನುಬಾಳು ಹೋಬಳಿ ಕ್ಯಾಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ 11...
ಸಕಲೇಶಪುರದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದುಕ್ರಾಫರ್ಡ್ ಸಾರ್ವಜನಿಕ ಆಸ್ಪತ್ರೆ ಸಕಲೇಶಪುರದಲ್ಲಿ ದಿನಾಂಕ 17/05/2023 ರ ಬುಧವಾರದಂದು10.00 ಗಂಟೆಯಿಂದ ರಕ್ತದಾನ ಶಿಬಿರವನ್ನು ಆರಂಭಿಸಲಾಯಿತು . ರಕ್ತದಾನ ಶಿಬಿರಕ್ಕೆ ಆಹ್ವಾನಿಸಿದ್ದ ನೂತನ...
ಕೆಎ-18 ಎಫ್-0865 ನಂಬರ್‌ನ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಚನ್ನರಾಯಪಟ್ಟಣ-ಹಾಸನ ಮಾರ್ಗಮಧ್ಯೆ ಮಹಿಳೆಯೊರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಬಿಹಾರ ಮೂಲದ ಗರ್ಭಿಣಿ...
ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವಲ್ಲಿ ಶ್ರಮ ವಹಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೆಂಪೇಗೌಡ ಒಕ್ಕಲಿಗರ ವೇದಿಕೆ ಮೂಡಿಗೆರೆ ತಾಲ್ಲೂಕು ಅಧ್ಯಕ್ಷ ಬ್ರಿಜೇಶ್...
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಮೂಡಿಗೆರೆ ರೈತ ಭವನದಲ್ಲಿ ನೆಡೆದ ಟಿ.ಎ.ಪಿ.ಸಿ.ಎಂ.ಎಸ್ ಚುನಾವಣೆಯಲ್ಲಿ ವಿ. ಕೆ. ಶಿವೇಗೌಡ ಅವರು ಅಧ್ಯಕ್ಷರಾಗಿ ಮತ್ತು ಹಂತೂರು ಉತ್ತಮ್ ಕುಮಾರ್ ಅವರು ಉಪಾದ್ಯಕ್ಷರಾಗಿ...