ಕೊಟ್ಟಿಗೆಹಾರ - ಹೊರನಾಡು,ಕಳಸ - ಕುದುರೆಮುಖ ರಾಜ್ಯ ಹೆದ್ದಾರಿಯನ್ನು ದುರಸ್ಥಿ ಪಡಿಸಬೇಕೆಂದು ಸಮಾನ ಮನಸ್ಕ ನಾಗರೀಕ ವೇದಿಕೆ ಕಳಸದ ವತಿಯಿಂದ ರಸ್ತೆ ತಡೆ ಮಾಡಿ ಒತ್ತಾಯಿಸಿದ್ದಾರೆ ಈ...
Year: 2023
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ಗೊಣೀಬೀಡು ಹೋಬಳಿಯ ವಿಶ್ವಕರ್ಮ ಪರಿಷತ್ತಿನ ವತಿಯಿಂದ ಕಿರಿಶಿಗರ ಚಂದ್ರಶೇಖರ್ ಆಚಾರ್ ಎಂಬುವವರ ಹೃದಯ ಶಸ್ತ್ರಚಿಕಿತ್ಸೆ ಆಗಿದ್ದು,ಅವರಿಗೆ ಧನ ಸಹಾಯವಾಗಿ ತುರ್ತು ಪರಿಹಾರ ನಿಧಿಯಿಂದ 5000...
ಪ್ರತಿಯೊಬ್ಬರೂ ಯಾವುದೇ ಕುಂದು ಕೊರತೆ ಇಲ್ಲದೇ ಜೀವನ ನಡೆಸಬೇಕು. ಜನರ ಘನತೆ,ಗೌರವ ಕಾಪಾಡುವುದು ಹಾಗೂ ರಕ್ಷಣೆ ನೀಡುವುದೇ ಮಾನವ ಹಕ್ಕು ಎಂದು ಜೆಎಂಎಫ್‌ಸಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ...
ಬೆಂಗಳೂರಿನಲ್ಲಿ ವಾಸವಿದ್ದ ದರ್ಶನ್ ಹಾಗೂ ಶ್ವೇತಾ ದಂಪತಿಗಳಿಬ್ಬರು ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ಗೋಣಿಬೀಡು ಹೋಬಳಿಯ,ದೇವವೃಂದ ಬಳಿಯ ಅಕ್ಕಿವೃದ್ಧಿ ಗ್ರಾಮದಲ್ಲಿರುವ ತಮ್ಮ ಮನೆಗೆ ಬಂದಿದ್ದ ಸಂದರ್ಭದಲ್ಲಿ ದರ್ಶನ್ ಹಾಗೂ ಅವರ...
ಕಾರು ಮತ್ತು ಗ್ಯಾಸ್ ಲಾರಿ ನಡುವೆ ಅಪಘಾತ ಸಂಭವಿಸಿ ಚಾರ್ಮಾಡಿ ಘಾಟ್ ನಲ್ಲಿ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ. ದಿನಾಂಕ 09/12/2023ರ ಶನಿವಾರದಂದು ಮಂಗಳೂರು ಕಡೆಯಿಂದ ಬರುತ್ತಿದ್ದ...
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ಬಣಕಲ್ ಹೋಬಳಿಯ,ಬೆಳಗೋಡು ಗ್ರಾಮದ ಹಿರಿಯ ಕಾಫಿ ಬೆಳೆಗಾರ,ಸಮಾಜಸೇವಕ ಬಿ.ಎ.ಜಯರಾಂಗೌಡ (84 ವರ್ಷ) ನಿಧನರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ...
ಸಮಾನ ಮನಸ್ಕರ ವೇದಿಕೆ ವತಿಯಿಂದ ದಿನಾಂಕ 08/12/2023ರ ಶುಕ್ರವಾರದಂದು ಮಧ್ಯಾಹ್ನ 03 ಗಂಟೆಗೆ ಪಟ್ಟಣದ ಜೇಸಿ ಭವನದಲ್ಲಿ ಮಾಜಿ ಸಚಿವ, ಹಿರಿಯ ರಾಜಕಾರಣಿ ದಿವಂಗತ ಡಿ.ಬಿ.ಚಂದ್ರೇಗೌಡ ಅವರನ್ನು...
ದಿನಾಂಕ 06/12/2023ರ ಬುಧವಾರದಂದು ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ ಬಿ.ಎಸ್.ಪಿ ಪಕ್ಷದ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 67ನೇ ಪರಿ ನಿಬ್ಬಾಣ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಕುರಿತು ರಾಜ್ಯ...
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ ಅಸುಪಾಸಿನ ವ್ಯಕ್ತಿಯೊಬ್ಬರು ಮನಸೋ ಇಚ್ಚೆ ಪತ್ರಿಕೆ ಮತ್ತು ವಾಹಿನಿಯವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈವಿಚಾರವಾಗಿ ಮೂಡಿಗೆರೆ ತಾಲ್ಲೂಕು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ...
ದಿನಾಂಕ 04/12/2023ರ ಸೋಮವಾರದಂದು ವಿಶ್ವ ಅಂಗವಿಕಲರ ದಿನಾಚರಣೆಗೆ ಶುಭಾಶಯ ಕೋರುತ್ತಾ ಅಂಗವಿಕಲ ಮಾಸಿಕ ವೇತನ ಹೆಚ್ಚಿಸಬೇಕೆಂದು ವಾಹಿನಿಯ ಮೂಲಕ ಸರ್ಕಾರಕ್ಕೆ ಕಲ್ಮನೆ ಮಂಜುನಾಥ್ ಮನವಿ ಮಾಡಿದ್ದಾರೆ. ಸರ್ಕಾರವು...