ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಶ್ರೀಯುತ ಡಿ.ಬಿ.ಚಂದ್ರೇಗೌಡರು ಇಂದು ಮುಂಜಾನೆ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 87 ವರ್ಷ...
Year: 2023
ದಿನಾಂಕ -05-11-2023ನೇ ಸೋಮವಾರದಂದು ಕಡೂರು ಬಿ.ಎಸ್.ಪಿ ವತಿಯಿಂದ ಕಾರ್ಯಕರ್ತರ ಸಭೆಯು ಕಡೂರು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಕೆ.ಟಿ.ರಾಧಾಕೃಷ್ಣ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಬಿ.ಎಸ್.ಪಿ...
ದುರ್ಗಾ ದೇವಿ ಸಮಿತಿಯ ಸದಸ್ಯರೊಬ್ಬರ ಸೂಚನೆ ಮೇರೆಗೆ ನಾನು ಭಗವಾಧ್ವಜ ತೆರವುಗೊಳಿಸಿದ್ದೇನೆ. ಆದರೆ ದುರ್ಗಾದೇವಿ ಸಮಿತಿಯವರು ಈ ವಿಚಾರವನ್ನು ಮರೆಮಾಚಿ ನನ್ನ ಮೇಲೆ ಆರೋಪ ಹೊರೆಸಿದ್ದಾರೆಂದು ಆರೋಹಿ...
ಮೈಸೂರಿನ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆದ 44ನೇ ರಾಜ್ಯಮಟ್ಟದ ಅಂತರ ಪಾಲಿಟೆಕ್ನಿಕ್ ಕ್ರೀಡಾಕೂಟದಲ್ಲಿ ನಡೆದ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಮೂಡಿಗೆರೆ ತಾಲ್ಲೂಕಿನ ಭಾರತಿಬೈಲ್‌ನ ರಾಜೇಶ್ ಬಿ ಆರ್ ಪ್ರಥಮ...
ಯಾವುದೇ ಸ್ಥಳದಲ್ಲಾದರೂ ಕನ್ನಡ ಮಾತನಾಡಲು ಕೀಳರಿಮೆ ಇರಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ)ಜಿಲ್ಲಾಧ್ಯಕ್ಷ ಪ್ರಸನ್ನ ಗೌಡ ದಾರದಹಳ್ಳಿ ಅವರು ಮೂಡಿಗೆರೆ ಪಟ್ಟಣದ ಬಿಳಗುಳದಲ್ಲಿರುವ ಕರವೇ...
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಬಿದರಹಳ್ಳಿ ಬಸ್ ಡಿಪೋ ಸಮೀಪ ಗ್ಯಾಸ್ ಲಾರಿ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕಿನಲ್ಲಿದ್ದ ಸವಾರ ಸಾವನ್ನಪ್ಪಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ವಿಶ್ವೇಂದ್ರ...
ಮಡದಿಯನ್ನು ಕೊಲೆಮಾಡಿ ಮಣ್ಣಿನಡಿ ಹೂತಿಟ್ಟ ಪ್ರಕರಣ ಮೂರು ತಿಂಗಳ ನಂತರ ಬೀದಿನಾಯಿಗಳಿಂದಾಗಿ ಬಯಲಾಗಿರುವ ವಿಚಿತ್ರ ಘಟನೆ ಹಾಸನ ಜಿಲ್ಲೆಯ,ಸಕಲೇಶಪುರ ತಾಲ್ಲೂಕಿನ,ಬಾಗೇ ಗ್ರಾಮದಲ್ಲಿ ನಡೆದಿದೆ. ಕೊಲೆ ಮಾಡಿ ನಾಪತ್ತೆ...
ಕನ್ನಡ ಭಾಷೆ, ನೆಲ, ಜಲ, ಸಂಸ್ಕೃತಿ ಉಳಿವಿಗೆ ಕನ್ನಡಿಗರಾದ ನಾವು ಶ್ರಮಿಸಬೇಕು. ಮಕ್ಕಳಲ್ಲಿ ಕನ್ನಡದ ಕಂಪನ್ನು ತಿಳಿಸುವುದು ಕೂಡ ಶಿಕ್ಷಣ ಸಂಸ್ಥೆಯ ಕರ್ತವ್ಯವಾಗಿದೆ ಎಂದು ಎಂ.ಇ.ಎಸ್ ಶಾಲೆ...
ಯಾವುದೇ ಧರ್ಮ ಹಾಗೂ ಧಾರ್ಮಿಕತೆಗೆ ಧಕ್ಕೆ ಬಾರದಂತೆ ಶಕ್ತಿ ದೇವತೆ ದುರ್ಗಾ ದೇವಿ ಉತ್ಸವವನ್ನು ಧಾರ್ಮಿಕ, ಶಕ್ತಿ, ಭಕ್ತಿ, ಇಷ್ಟಾನುಸಾರವಾಗಿ ಆಚರಿಸಲಾಗಿದೆ ಎಂದು ಶ್ರೀ ದುರ್ಗಾದೇವಿ ಸಮಿತಿ...
ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟದ ಕಂದಕ್ಕೆ ಉರುಳಿಬಿದ್ದು ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಮತ್ತೋರ್ವ ಪುರುಷನ ಸ್ಥಿತಿ ಗಂಭೀರವಾಗಿದ್ದು, ಬಸ್ಸಿನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ....