ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಗ್ಗೆ ಜನರಲ್ಲಿ ಒಲವಿದೆ ಜೊತೆಗೆ ಒತ್ತುವರಿ ಸಮಸ್ಯೆಗೆ ಪರಿಹಾರ ಎಂಬಂತೆ ಪ.ಜಾ. ಮತ್ತು ಪ.ಪಂ. ವರ್ಗದ ಜನರಿಗೆ 25 ವರ್ಷಕ್ಕೆ ರಿಯಾಯಿತಿ...
Day: May 5, 2023
"ಮತ ಬೇಟೆ."…… ಬಿರುಸಿನ ಪ್ರಚಾರಚುನಾವಣಾ ದಿನ ಸಮೀಪಿಸುತ್ತಿದ್ದಂತೆ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಮತಬೇಟೆ ಬಿರುಸಿನಿಂದ ನಡೆಯುತ್ತಿದೆ.ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರಿಂದ...
ಜಮೀನಿನ ರಸ್ತೆಗೆ ಸಂಬಂದಿಸಿದಂತೆ ನಡೆಯುತ್ತಿದ್ದ ವಿವಾದಕ್ಕೆ ಯುವಕನೋರ್ವನ ಬಲಿಯಾಗಿದೆ. ಮೂಡಿಗೆರೆ ತಾಲೂಕಿನ ಚಿಕ್ಕಳ್ಳ ಗ್ರಾಮದ ಪ್ರವೀಣ್ (46 ವರ್ಷ) ಕೊಲೆಯಾದ ಯುವಕ. ರಸ್ತೆಗೆ ಸಂಬಂಧಿಸಿದಂತೆ ಗ್ರಾಮದಲ್ಲಿ ಎರಡು...
ಚಿಕ್ಕಮಗಳೂರು ಜಿಲ್ಲೆಯ, ಕಳಸ ತಾಲ್ಲೂಕಿನ,ಕಲ್ಮಕ್ಕಿ, ಬಾಳೆಹೊಳೆ,ಕೆಳಭಾಗ ಗ್ರಾಮ ದಲ್ಲಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ನವರ ಪರವಾಗಿ ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಂ.ಕೆ.ಪ್ರಾಣೇಶ್ ಅವರು ಮತ ಯಾಚನೆ...
"ಮತ ಬೇಟೆ."…… ಬಿರುಸಿನ ಪ್ರಚಾರಚುನಾವಣಾ ದಿನ ಸಮೀಪಿಸುತ್ತಿದ್ದಂತೆ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಮತಬೇಟೆ ಬಿರುಸಿನಿಂದ ನಡೆಯುತ್ತಿದೆ.ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರಿಂದ...
ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದೆ. ಬಹಿರಂಗ ಪ್ರಚಾರಕ್ಕೆ ಮೂರ್ನಾಲ್ಕು ದಿನ ಬಾಕಿ ಇರುವಂತೆ ಪ್ರಚಾರದ ಭರಾಟೆ ಹೆಚ್ಚಾಗುತ್ತಿದೆ. ಒಂದೆಡೆ ಕಾರ್ಯಕರ್ತರು ಮನೆಮನೆ ಪ್ರಚಾರದಲ್ಲಿ ತೊಡಗಿದ್ದರೆ ರಾಜ್ಯ ಮತ್ತು...
ಅಮ್ತಿ ಹೊಳೆಕೂಡಿಗೆ ಮಲೆಕುಡಿಯ ಕುಟುಂಬಗಳಿಂದ ಚುನಾವಣೆ ಬಹಿಷ್ಕಾರ. ರಸ್ತೆ ಕಲ್ಪಿಸದೇ ಇರುವುದರಿಂದ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸಲು ಅಮ್ತಿ ಹೊಳೆಕೂಡಿಗೆ ಗ್ರಾಮದ ಮಲೆಕುಡಿಯ ಕುಟುಂಬಗಳು ನಿರ್ಧರಿಸಿವೆ.ಈ ಬಗ್ಗೆ ನಮ್ಮ...
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ಮೂಡಿಗೆರೆ ಮಂಡಲದ,ಗೋಣಿಬಿಡು ಹೋಬಳಿಯ,ಕನ್ನೇಹಳ್ಳಿ ಹಾಗೂ ಕಣಚೂರು ಗ್ರಾಮದಲ್ಲಿ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರುಗಳು ದಿನಾಂಕ 03/05/2823ರ ಬುಧವಾರದಂದು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ...