ಭಾರತೀಯ ಮೂಲದ ಸಾಯಿ ವರ್ಷಿತ್ ಕಂದುಲಾ ಎನ್ನುವ ವ್ಯಕ್ತಿ ಸೋಮವಾರ ಅಮೆರಿಕದ ಶ್ವೇತಭವನದ ಬಳಿ ಭದ್ರತಾ ತಡೆಗೋಡೆಗಳಿಗೆ ಟ್ರಕ್‌ನಿಂದ ಡಿಕ್ಕಿ ಹೊಡೆದಿದ್ದಾನೆ. ಆತನನ್ನು ವಾಷಿಂಗ್ಟನ್‌ನಲ್ಲಿ ಬಂಧಿಸಲಾಗಿದೆ ಎಂದು...
Day: May 24, 2023
ಒಂದಲ್ಲ, ಎರಡಲ್ಲ, ಒಟ್ಟು 19 ರಾಜಕೀಯ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನೆಯಿಂದ ದೂರ ಸರಿಯುವುದಾಗಿ ಘೋಷಿಸಿವೆ. ಇದೇ ತಿಂಗಳ 28ರಂದು ನೂತನ ಸಂಸತ್ ಭವನವನ್ನು ಪ್ರಧಾನಿ...
ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ಅವರು ರಾಜೀನಾಮೆ ನೀಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಜೆ.ಡಿ.ಎಸ್. ಸೋಲು ಕಂಡಿರುವ ಹಿನ್ನಲೆಯಲ್ಲಿ ನೈತಿಕ ಹೊಣೆಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು...
ಸ್ಟ್ರೈಲಾಗಿ ಡ್ರೆಸ್ ಮಾಡ್ಕೊಂಡು ಬಂದು ಹಣ ವಸೂಲಿ ಮಾಡ್ತಿರೋ ಲೇಡಿಸ್ ಬ್ಯಾಚ್ ಚಿಕ್ಕಮಗಳೂರು ನಗರದ ಮನೆ-ಅಂಗಡಿಗಳಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟು ಪೀಡಿಸುತ್ತಿರೋ ಯುವತಿಯರ ಗುಂಪು. ಮನೆ ಬಿದ್ದು...
ನಿಮ್ಮ ಮಕ್ಕಳಿಗೆ ತೋರಿಸಲೇಬೇಕಾದ ಸಿನಿಮಾ, ಯಾಕೆಂದರೆ ತೇಜಸ್ವಿಯವರೇ ಕೈಬೀಸಿ ಕರೆಯುತ್ತಿದ್ದಾರೆ ಖಂಡಿತ, ಇದು ಸಿನಿಮಾ ವಿಮರ್ಶೆಯ ಬರಹವಲ್ಲ. ಸಿನಿಮಾದಂತಹ ಜನಪ್ರಿಯ ಮಾಧ್ಯಮವೊಂದರ ಕುರಿತು ವಿಮರ್ಶೆ ಬರೆಯುವ ಧಾಟಿಯೂ...
ವಿಧಾನ ಸಭಾಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಕಾಂಗ್ರೆಸ್‌ನ ಹಿರಿಯ ತಲೆಗಳು ನಿರಾಕರಿಸಿದ ಕಾರಣ ಮಾಜಿ ಸಚಿವ, ಮಂಗಳೂರಿನ ಶಾಸಕ ಯು.ಟಿ ಖಾದರ್ ರನ್ನು ಕಾಂಗ್ರೆಸ್ ಹೆಸರಿಸಿದ್ದು, ಅವರು ಅವಿರೋಧವಾಗಿ...
ದಿ:19-05-2023 ಶುಕ್ರವಾರ ರಾತ್ರಿ 9:30ರ ಸಮಯದಲ್ಲಿ ಸಂಜಯ್ ಕುಮಾರ್ (ಮಣಿ) ಎಂಬ ಹೆಸರಿನ 19ವರ್ಷದ ಅವಿವಾಹಿತ ವ್ಯಕ್ತಿ ಚಿಕ್ಕಮಗಳೂರು ಜಿಲ್ಲೆ,ಮೂಡಿಗೆರೆ ತಾಲ್ಲೂಕಿನ ಹೊಕ್ಕಳ್ಳಿ ಗ್ರಾಮ- ಬಿ.ಹೊಸಹಳ್ಳಿ ಅಂಗಡಿಗೆ...