ಚಿಕ್ಕಮಗಳೂರು ನೂತನ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ದಿನಾಂಕ 26/08/2023ರಂದು ಅಧಿಕಾರ ವಹಿಸಿಕೊಂಡ ಡಾ. ವಿಕ್ರಂ ಅಮಟೆ ಯವರನ್ನು ಮೂಡಿಗೆರೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್. ಬಾಲಕೃಷ್ಣ ಅವರು ಭೇಟಿ...
Month: August 2023
ಮೂಡಿಗೆರೆ ಸಚೇತನ ಸಂಘ(ರಿ)ಇವರ ವತಿಯಿಂದ ದಿನಾಂಕ 28/08/2023ರ ಸೋಮವಾರ0ಬೆಳಿಗ್ಗೆ 10:30ಕ್ಕೆ ಸರಿಯಾಗಿ ಪ್ರಾರಂಭವಾಗಲಿದೆ. ಪಟ್ಟಣದಲ್ಲಿರುವ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ವಾಹನಗಳು ಮತ್ತು ಪಾದಾಚಾರಿಗಳು ಪರದಾಡುವಂತಾಗಿದೆ.ಕೂಡಲೆ ರಸ್ತೆ ಸರಿಪಡಿಸುವಂತೆ...
ಟಿಪ್ಪರ್- ಸ್ಕೂಟರ್ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳೂರು ನಗರದ ಹೊರವಲಯದ ಅಡ್ಯಾರ್ ನಲ್ಲಿ ಶನಿವಾರ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಡ್ಯಾರ್ ಪದವು ನಿವಾಸಿ...
ದಿನಾಂಕ 23/08/2023ರ ಬುಧವಾರ ಭಾರತದ ಇತಿಹಾಸದಲ್ಲಿ ಒಂದು ಅವಿಸ್ಮರಣೀಯ ದಿನವಾಗಿ ದಾಖಲಾಯಿತು. ಆಧುನಿಕ ವಿಜ್ಞಾನದ ಪರಮೋಚ್ಚ ಸಾಧನೆಯೊಂದಕ್ಕೆ ನಮ್ಮ ದೇಶವಿಂದು ಸಾಕ್ಷಿಯಾಯಿತು.ಭೂಮಿಯ ಏಕೈಕ ಉಪಗ್ರಹ ಚಂದ್ರನ ಮೇಲೆ...
ರಾಜ್ಯದ ಅತಿ ದೊಡ್ಡ ಕಂದಾಯ ಭೂಮಿ ಹಗರಣ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದ್ದು, 60 ಕಂದಾಯ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಕಡೂರು ತಾಲ್ಲೂಕಿನಲ್ಲಿ ನಡೆದ ಕಂದಾಯ ಭೂಮಿಯ...
ತಾನು ಬರೆದ ಅಮೃತ ಭಾರತ ಎಂಬ 28ನೇ ಪುಸ್ತಕವನ್ನು ಆಗಸ್ಟ್ 26ರಂದು ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ಪಟ್ಟಣದ ಜೇಸಿ ಭವನದಲ್ಲಿ ಸಂಜೆ 4:30 ಕ್ಕೆ ಲೋಕಾರ್ಪಣೆಯಾಗಲಿದೆ ಎಂದು ಕನ್ನಡ...
ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಬೃಹತ್ ಗಾತ್ರದ ಜಿಂಕೆಯನ್ನು ಶಿಕಾರಿ ಮಾಡಿ ಪಾರ್ಟಿ ಮಾಡುತ್ತಿದ್ದಾಗ ಅಧಿಕಾರಿಗಳು ದಾಳಿ ನಡೆಸಿದ್ದು ಆರು ಜನರನ್ನು...
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ಪೊಲೀಸ್ ಇಲಾಖೆಯಿಂದ ನಗರದ ಕೆ.ಎಂ.ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದ ರಸ್ತೆಯ ಎರಡು ಬದಿಯ ಗುಂಡಿ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.ಇದೇ ಸಮಯದಲ್ಲಿ...
ಇತ್ತೀಚೆಗೆ ಮೂಡಿಗೆರೆ ತಾಲ್ಲೂಕು ಗೋಣಿಬೀಡು ಠಾಣಾ ವ್ಯಾಪ್ತಿಯ ಕಣಚೂರು ಗ್ರಾಮದಲ್ಲಿ ಹಾಡಹಗಲೇ ಮನೆದರೋಡೆ ಪ್ರಕರಣ ನಡೆದಿತ್ತು. ಇದೀಗ ಮನೆದರೋಡೆ ಮಾಡಿದ ಆರೋಪಿಗಳನ್ನು ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಗೋಣಿಬೀಡು ಪೊಲೀಸ್...
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ಮಾಕೋನಹಳ್ಳಿ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯು ದಿನಾಂಕ 21/08/2023ರ ಸೊಮವಾರ ನಡೆಯಿತು. ಅಧ್ಯಕ್ಷರಾಗಿ ಎಂ.ಎನ್.ಅಶ್ವತ್ ಅಯ್ಕೆಯಾದರು.ಉಪಾಧ್ಯಕ್ಷರಾಗಿ.ಪಿ.ಎಸ್.ಮೂರ್ತಿ,ನಿರ್ದೇಶಕರುಗಳಾಗಿ ಸಂದೀಪ್,ಚಂದ್ರೆಗೌಡ ಜಿ.ಯು.,ಕಿರಣ್ ಕುಮಾರ್,ಕಲ್ಲೇಶ್.ಎಂ.ಎಲ್., ಮಂಜುಳಾ.ಬಿ.ಟಿ,ದೇವಿಪ್ರಸಾದ್.ಎನ್.ಎಸ್.,ಮಂಜುಳಾ ಪ್ರಹ್ಲಾದ್,ಶೃತಿ...