AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

Day: February 6, 2025

ನಿಂತ ನೀರಾದ ಚಿಕ್ಕಮಗಳೂರು ನಗರದ ಅಭಿವೃದ್ಧಿ: ಹೊಲದಗದ್ದೆ ಗಿರೀಶ್. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಾ ಬಂದರೂ ಚಿಕ್ಕಮಗಳೂರು ನಗರದ ಅಭಿವೃದ್ಧಿ ಮಾತ್ರ ನಿಂತ ನೀರಾಗಿದೆ....

ಕಾಡುಕೋಣ ದಾಳಿ : ಕೃಷಿಕ ಸಾವು ಕಾಡುಕೋಣ ದಾಳಿಯಿಂದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಕಾಡುಕೋಣ ದಾಳಿ ಮಾಡಿದ್ದು,ರಘುಪತಿ (73) ಸಾವನ್ನಪ್ಪಿರುವ ಕೃಷಿಕ. ಕಳಸ...

ಕೊಪ್ಪದ ಕುಂಚೂರು ಗ್ರಾಮದಲ್ಲಿ ಜಿಲ್ಲಾ ಮಟ್ಟದ ಜಾನಪದ ಗಾಯನ ಸ್ಪರ್ಧೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಕುಂಚೂರಿನಲ್ಲಿ ದುರ್ಗಾ ಪರಮೇಶ್ವರಿ ಜಾತ್ರಾ ಮಹೋತ್ಸವದ ಅಂಗವಾಗಿ, ರಾಜ್ಯ ಯುವ...

*ವೈಚಾರಿಕ ಚಿಂತನೆಯ ಮಳೆ ಹರಿಸಿ ಜನಶಕ್ತಿಯ ಬೆಳೆತೆಗೆದ ನಮ್ಮ ನಡಿಗೆ ವಿಜ್ಞಾನದಡೆಗೆ ಪಾದಯಾತ್ರೆ••••••* ನಾವು ಅದೆಷ್ಟೇ ದೂರ ಕ್ರಮಿಸಿದರು ,ಅದೆಂತಹದ್ದೇ ಮಹತ್ವವಾದ ಗುರಿ ಮುಟ್ಟಿದರೂ ಸಹ ಅದರ...

ಮೂಡಿಗೆರೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ಥಳಿ ನಿರ್ಮಾಣ ಬಹು ದಿನಗಳ ಬೇಡಿಕೆ ಆದರೆ ಇದೀಗ ಹೊಸ ಹೊಸ ತಿರುವು ಪಡೆಯುತ್ತಿರುವುದು ವಿಪರ್ಯಾಸ ಮೂಡಿಗೆರೆ ಮೀಸಲು ಕ್ಷೇತ್ರ...

1 min read

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು, ಮರುಪಾವತಿಸುವಲ್ಲಿ...

ಸಾಧನೆಯ ಸಾಧನಗಳು ********************* ಕ್ಷಮಿಸಿ, ಸ್ವಲ್ಪ ಧೀರ್ಘವಿದೆ. ಧ್ಯಾನಸ್ಥ ಮನಸ್ಥಿತಿಯಲ್ಲಿ ಓದಿದರೆ ಸಾಧನೆಗೆ ಗಂಭೀರ ಪರಿಣಾಮ ಬೀರಬಹುದು. ಸಾಹಿತ್ಯ, ಸಂಗೀತ, ಸಿನಿಮಾ, ಕ್ರೀಡೆ, ವಿಜ್ಞಾನ, ರಾಜಕೀಯ, ವ್ಯಾಪಾರ,...