“ಅನುಮಾನಸ್ಪದ ವ್ಯಕ್ತಿಯ ಶವ ಪತ್ತೆ.”
1 min read





ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ಬಣಕಲ್ ಹೋಬಳಿಯ,ಹೆಬ್ಬರಿಗೆ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಬಳಿ ಹಳೇಬೀಡು ಮೂಲದ ವ್ಯಕ್ತಿ (38 ವರ್ಷ) ಸಾವನ್ನಪ್ಪಿರುವ ಘಟನೆ ನಡೆದಿದೆ.ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ.ಈ ಸಂದರ್ಭದಲ್ಲಿ ಬಣಕಲ್ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಶಶಿ ಹಾಗೂ ಆರಕ್ಷಕ ಸಿಬ್ಬಂದಿಗಳು,ಆಂಬುಲೆನ್ಸ್ ಚಾಲಕ ಆರೀಫ್ ಮತ್ತು ಸ್ಥಳೀಯರು ಇದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.