लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
19/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ದಿನಾಂಕ 29/04/2023ರ ಶನಿವಾರದಂದು ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲೂಕಿನ, ಗೋಣಿಬೀಡು ಹೋಬಳಿಯ ಅಲ್ಪಸಂಖ್ಯಾತರ ಘಟಕದ ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಜಾಕೀರ್ ಅವರ ಮನೆಯಲ್ಲಿ ನಡೆದ ಅಲ್ಪಸಂಖ್ಯಾತರ ಮಹಿಳೆಯರ ಸೇರ್ಪಡೆ ಕಾರ್ಯಕ್ರಮವು ಕ್ಷೇತ್ರ ಸಮಿತಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ನಾಸೀರ್ ರವರ ನೇತೃತ್ವದಲ್ಲಿ ಅಲ್ಪಸಂಖ್ಯಾತರ ಘಟಕದ ಮಹಿಳಾ ತಾಲೂಕು ಅಧ್ಯಕ್ಷರಾದ ಸಫಿಯಾ ಜೋಹರ್ ಅವರ ಅಧ್ಯಕ್ಷತೆಯಲ್ಲಿ ಬಹಳ ಅದ್ದೂರಿಯಾಗಿ ಕಾಂಗ್ರೆಸ್ ಅನ್ನು ತೊರೆದು ಹಲವಾರು ಮುಸ್ಲಿಂ ಮತ್ತು ಇತರೆ ಮಹಿಳೆಯರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಚಿಕ್ಕಮಗಳೂರು ಜಿಲ್ಲೆಯ,ಆಲ್ದೂರು ಹೋಬಳಿಯಲ್ಲಿಯೂ ಸಹ ನೂರಾರು ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪಕ್ಷವನ್ನು ತೊರೆದು ಸೇರ್ಪಡೆ ಗೊಂಡರು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

About Author

Leave a Reply

Your email address will not be published. Required fields are marked *