“ಅಭ್ಯರ್ಥಿ ಪರ ಮತಯಾಚನೆ.”
1 min read
ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲೂಕಿನ,ಹಾಂದಿ ಗ್ರಾಮದಲ್ಲಿ ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಂ.ಕೆ.ಪ್ರಾಣೇಶ್ ಅವರು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಪರ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಎಂ.ಕೆ.ಪ್ರಾಣೇಶ್ ಅವರು ಶ್ರೀ ಹರಿಹರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದು ದೇವಸ್ಥಾನ ಸಮಿತಿಯವರು ಗೌರವ ಸಮರ್ಪಣೆ ಮಾಡಿದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.