“……ಮತ ಬೇಟೆ……”
1 min read
ದಿನಾಂಕ 30/04/2023ರ ಭಾನುವಾರ ಸಂಜೆ ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲೂಕಿನ, ಬಣಕಲ್ ಹೋಬಳಿಯ,ಹೆಗ್ಗುಡ್ಲು ಗ್ರಾಮದಲ್ಲಿ, ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರು ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮೂಡಿಗೆರೆ ತಾಲೂಕಿನ ಎಲ್ಲಾ ಮುಖಂಡರು,ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.