लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
19/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ದಿನಾಂಕ 01/05/2023ರ ಸೋಮವಾರದಂದು ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚೆನ್ನಡ್ಲು ಸೈಟ್ ಮತ್ತು ದರ್ಬಾರ್ ಪೇಟೆ ಭಾಗಗಳಲ್ಲಿ ಮನೆ ಮನೆಗೆ ತೆರಳಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಪರ ಚುನಾವಣೆ ಪ್ರಚಾರ ಮಾಡಲಾಯಿತು.

ಈ ಸಂದರ್ಭದಲ್ಲಿ ಬಿ.ಎಮ್.ಭರತ್,ಬಿ.ಬಿ.ಮಂಜುನಾಥ್,ಬಿ.ಎಸ್. ಕಲ್ಲೇಶ್,ಕೆ.ಆರ್.ಗೀತಾ,ಬಿ.ಆರ್.ಜಗದೀಶ್ ಹಾಗೂ ಪಕ್ಷದ ಮುಖಂಡರು ಮತ್ತು ಅನೇಕ ಕಾರ್ಯಕರ್ತರು ಹಾಜರಿದ್ದರು.

ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.

About Author

Leave a Reply

Your email address will not be published. Required fields are marked *