“ಅದ್ಧೂರಿ ಸ್ವಾಗತ.”
1 min read


ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲೂಕಿನ,ಗೋಣಿಬೀಡು ಹೋಬಳಿ,ಜನ್ನಾಪುರದಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರ ಪರ ಮತಯಾಚನೆ ಮಾಡಲು ಬಂದ ಸಂದರ್ಭದಲ್ಲಿ ಅವರನ್ನು ಮೂಡಿಗೆರೆ ಬಿಜೆಪಿ ಮಂಡಲದ ಅಧ್ಯಕ್ಷರಾದ ಜೆ.ಎಸ್.ರಘು ಜನ್ನಾಪುರ ಪುಷ್ಪ ಮಾಲಿಕೆಯನ್ನು ಹಾಕುವ ಮೂಲಕ ಸ್ವಾಗತಿಸಿದರು.


ಈ ಸಂದರ್ಭದಲ್ಲಿ ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಂ.ಕೆ.ಪ್ರಾಣೇಶ್,ಹಳಸೆ ಶಿವಣ್ಣ, ಬಿಜೆಪಿಯ ಮುಖಂಡರುಗಳು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.