ಎಂ.ಪಿ.ಕುಮಾರಸ್ವಾಮಿ ಪರ ಮತಯಾಚನೆ….
1 min read

ಮತದಾನದ ದಿನ ಸಮೀಪಿಸುತ್ತಿದ್ದಂತೆ ಅಭ್ಯರ್ಥಿಗಳ ಮತಪ್ರಚಾರ ಬಿರುಸಿನಿಂದ ಸಾಗುತ್ತಿದೆ. ಮೂಡಿಗೆರೆ ಮೀಸಲು ಕ್ಷೇತ್ರದ ಜೆ.ಡಿ.ಎಸ್.ಪಕ್ಷದ ಅಭ್ಯರ್ಥಿ ಎಂ.ಪಿ.ಕುಮಾರಸ್ವಾಮಿ ಪರ, ಪಕ್ಷದ ನೂರಾರು ಕಾರ್ಯಕರ್ತರು ಮೂಡಿಗೆರೆ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ತೆರಳಿ ಬಿರುಸಿನ ಪ್ರಚಾರ ನಡೆಸಿ ಮತಯಾಚಿಸಿದರು……
ವರದಿ
ಮಗ್ಗಲಮಕ್ಕಿ ಗಣೇಶ್
ಬ್ಯೂರೋ ನ್ಯೂಸ್ ಅವಿನ್ ಟಿ.ವಿ