“ಮತ ಯಾಚನೆಯ ಸಂದರ್ಭದಲ್ಲಿ ಸನ್ಮಾನ.”
1 min read
ದಿನಾಂಕ 02/05/2023ರ ಮಂಗಳವಾರದಂದು ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲೂಕಿನ, ಗೋಣಿಬೀಡು ಗ್ರಾಮದ,ಚಂದ್ರಾಪುರದ ಸ್ವಾಮಿ ಕೊರಗಜ್ಜ ದೇವಸ್ಥಾನಕ್ಕೆ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ ಮತ್ತು ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಂ.ಕೆ.ಪ್ರಾಣೇಶ್ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.



ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮೂಡಿಗೆರೆ ಬಿಜೆಪಿ ಮಂಡಲದ ಅಧ್ಯಕ್ಷರಾದ ಜೆ.ಎಸ್.ರಘು ಜನ್ನಾಪುರ, ಸುನೀಲ್ ನಿಡುಗೋಡು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.
